ಹೊಸನಗರ

ಹೊಸನಗರ

ಹೊಸನಗರ ; ದಸರಾ ಆಚರಣೆ ಸಮಿತಿ ಅಧ್ಯಕ್ಷರಾಗಿ ದುಮ್ಮ ವಿನಯ್ ಕುಮಾರ್ ಮರು ಆಯ್ಕೆ

ಹೊಸನಗರ ; ತಾಲೂಕು ಆಡಳಿತ, ಪಟ್ಟಣ ಪಂಚಾಯತಿ, ರಾಷ್ಟ್ರೀಯ ಹಬ್ಬ ಮತ್ತು ನಾಡಹಬ್ಬ ಆಚರಣೆ ಸಮಿತಿಯ 2025-26ನೇ ಸಾಲಿನ ದಸರಾ ಆಚರಣೆ ಸಮಿತಿಯ ಅಧ್ಯಕ್ಷರಾಗಿ ದುಮ್ಮ ಡಿ.ಆರ್. ವಿನಯ್ ಕುಮಾರ್ ಮರು ಆಯ್ಕೆಯಾಗಿದ್ದಾರೆ. ‌…

ಹೊಸನಗರ

ಹೊಸನಗರದಲ್ಲಿ ಜೇಸಿ ಸಪ್ತಾಹ ಉದ್ಘಾಟನಾ ಸಮಾರಂಭ

ಹೊಸನಗರ ; ನಮ್ಮ ಜೇಸಿಐ ಸಂಸ್ಥೆ ಸುಮಾರು 28 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು ಹಿರಿಯರ ಮಾರ್ಗದರ್ಶನದಲ್ಲಿ ಹೊಸನಗರ ಜನತೆಗೆ ಉತ್ತಮ ಕಾರ್ಯಕ್ರಮವನ್ನು ನೀಡುವುದರ ಜೊತೆಗೆ ಜನಹಿತ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದೆ ಎಂದು ಹೊಸನಗರ…

ಹೊಸನಗರ

ಕಂಕಣ ಕಟ್ಟುವ ಮೂಲಕ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಹೊಸನಗರ ; ಹೆಬ್ಬಂಡೆಯನ್ನೇ ಆಲಯವನ್ನಾಗಿ ಮಾಡಿಕೊಂಡು ನೆಲೆಸಿರುವ ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟದ ಇತಿಹಾಸ ಪ್ರಸಿದ್ಧ  ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಂಕಣ ಕಟ್ಟುವ ಮೂಲಕ ಸೋಮವಾರ ವಿದ್ಯುಕ್ತ ಚಾಲನೆ ದೊರೆಯಿತು.…

ಹೊಸನಗರ

ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಉದ್ದೀಪನ ; ಜಿ.ಎನ್. ಪ್ರವೀಣ್ | ಸಂಪರ್ಕ ರಸ್ತೆ ಕುಸಿತ, ಸ್ಥಳಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ

ಹೊಸನಗರ ; ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯವಾಗಿದ್ದು, ಮಹತ್ತರ ಸಾಧಿಸಲು ಇದು ಸಹಕಾರಿ ಆಗಲಿದೆ ಎಂದು ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್. ಪ್ರವೀಣ್ ತಿಳಿಸಿದರು. ಇಲ್ಲಿನ…

ಸಾಗರ

ಗಣಪತಿ ಹಬ್ಬಕ್ಕೆ ತವರು ಮನೆಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಸಾಗರ :ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ 28 ವರ್ಷದ ರಂಜಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ತವರು ಮನೆಗೆ ಬಂದಿದ್ದ ವೇಳೆ ಆತ್ಮಹ*ತ್ಯೆ ಮಾಹಿತಿಯ…

Ripponpete

ಸೆ. 9 ರಿಂದ 19 ರವರೆಗೆ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸೆ. 6 ಶನಿವಾರ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಆಯೋಜಿಸಲಾಗಿದೆ ಎಂದು ಜಾತ್ರಾ ಮಹೋತ್ಸವದ ನೂತನ ಕಾರ್ಯಾಧ್ಯಕ್ಷ, ಜಿ.ಪಂ. ಮಾಜಿ ಅಧ್ಯಕ್ಷ…

Ripponpete

ಕಾಯಾ-ವಾಚಾ-ಮನಸಾ ಸತ್ಯವಚನ ಶ್ರೇಷ್ಠ ; ಹೊಂಬುಜ ಶ್ರೀ

ರಿಪ್ಪನ್‌ಪೇಟೆ ; ದಶಲಕ್ಷಣ ಪರ್ವದ 5ನೇ ದಿನದಂದು ಉತ್ತಮ ಸತ್ಯಧರ್ಮದ ಕುರಿತು ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ಪ್ರವಚನ ನೀಡಿದರು. “ಮನ-ವಾಚಾ-ಮನಸಾ ಸತ್ಯವಚನವು…

ಹೊಸನಗರ

ಬುದ್ಧಗಯಾದಲ್ಲಿ ಮಲೆನಾಡ ಶಾಸಕರು

ಹೊಸನಗರ ; ಶೀಘ್ರದಲ್ಲೇ ಬಿಹಾರ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಲ್ಲಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಸದಸ್ಯ ಗೋಪಾಲಕೃಷ್ಣ ಬೇಳೂರು, ಶಿರಸಿ…

Ripponpete

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ | ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ ; ಚಂದ್ರಪ್ಪ ಗುಂಡಪಲ್ಲಿ

ರಿಪ್ಪನ್‌ಪೇಟೆ ; ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ…

Ripponpete

ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ; ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಟಾಪನೆ

ರಿಪ್ಪನ್‌ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆಯೊಂದಿಗೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸುವುದರೊಂದಿಗೆ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ…