ಹೊಸನಗರ

Chikkamagaluru

ಜೂ.23 | ಕಳೆದ 24 ಗಂಟೆಗಳಲ್ಲಿ ಹೊಸನಗರದ ಈ ಪ್ರದೇಶದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

ಶಿವಮೊಗ್ಗ / ಚಿಕ್ಕಮಗಳೂರು ; ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಆರಿದ್ರ ಆರ್ಭಟ ಜೋರಾಗಿದೆ.       ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…

Chikkamagaluru

ಜೂ.18 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ. ಶಿವಮೊಗ್ಗ ಜಿಲ್ಲೆ…

ಹೊಸನಗರ

ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಅಡಿ ನೀರು ; ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 213 ಮಿ.ಮೀ. ಮಳೆ

ಹೊಸನಗರ ; ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ವರ್ಷಧಾರೆಗೆ ರಾಜ್ಯದ ಪ್ರಮುಖ ಜಲಾಶಯ ಭರ್ತಿ ಆಗುತ್ತಿದ್ದು ಜಲಾಶಯಕ್ಕೆ 50,576 ಕ್ಯೂಸೆಕ್…

Ripponpete

ವಿಮಾನ ದುರಂತ – ದುರಾದೃಷ್ಟಕರ ದುಃಖದ ಸಂಗತಿ, ಮಡಿದವರ ಆತ್ಮಕ್ಕೆ ಶಾಂತಿ ಲಭಿಸಲಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು…

Chikkamagaluru

ಜೂ. 12 | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಬುಧವಾರ ಸಂಜೆಯಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ.

News

8th Pay Commission : ಈ ದಿನಾಂಕದಿಂದ 8ನೇ ವೇತನ ಆಯೋಗ ಜಾರಿಗೆ ! 

8th Pay Commission:ಕೇಂದ್ರದ ನರೇಂದ್ರ ಮೋದಿ ಸರ್ಕಾರ 8ನೇ ಹಣಕಾಸು ಆಯೋಗಕ್ಕೆ ಹಸಿರು ನಿಶಾನೆ ನೀಡಿದೆ. ಎಂಟನೇ ಹಣಕಾಸು ಆಯೋಗವು 2026ರ ಜನವರಿಯಿಂದ ಜಾರಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಪರಿಣಾಮವಾಗಿ ಸರ್ಕಾರಿ…

News

ಪ್ಯಾನ್ ಕಾರ್ಡ್ ಇದ್ದವರು ತಪ್ಪದೆ ಈ ಕೆಲಸ ಮಾಡಿ,ಇಲ್ಲವಾದಲ್ಲಿ ಬೀಳಲಿದೆ 10,000 ರೂಗಳ ದಂಡ !

ಪ್ಯಾನ್ ಕಾರ್ಡ್ : ಆದಾಯ ತೆರಿಗೆ ಇಲಾಖೆ ಈಗ ನಿಷ್ಕ್ರಿಯಗೊಂಡ ಪ್ಯಾನ್ ಕಾರ್ಡ್ ಹೊಂದಿದವರಿಗೆ 10,000 ರೂ. ದಂಡ ವಿಧಿಸುತ್ತಿದೆ. ಹಲವಾರು ಮಂದಿ ತಮ್ಮ ಪ್ಯಾನ್ ಕಾರ್ಡ್ ಈಗಾಗಲೇ ನಿಷ್ಕ್ರಿಯವಾಗಿದೆ ಎಂಬುದನ್ನು ತಿಳಿಯದೇ…

Ration card
News

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ಪಡಿತರ ಚೀಟಿ ಸಮೀಕ್ಷೆ!

Ration Card :ರಾಜ್ಯ ಸರ್ಕಾರವು ಅನರ್ಹ ಪಡಿತರ ಚೀಟಿದಾರರಿಗೆ ಶಾಕ್ ನೀಡಿದ್ದು, ಅವರನ್ನು ಪತ್ತೆ ಹಚ್ಚುವುದು ಸಲುವಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರೀಯ ಆಹಾರ ಕಾಯ್ದೆಯನ್ನು ಉಲ್ಲಂಘಿಸಿರುವ ಮತ್ತು ಅನರ್ಹರಾದವರಿಗೆ ಸಂಬಂಧಿಸಿದಂತೆ ಖಾಸಗಿ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ : ಎಲ್ .ಎಲ್ .ಆರ್ ರಸ್ತೆಯಲ್ಲಿ ಭೀಕರ ಅಪಘಾತ !

Shivamogga :ಬೆಳಗಿನ ಜಾವ ನಗರದ ಎಲ್‌ ಎಲ್‌ ಆರ್‌ ರಸ್ತೆಯಲ್ಲಿ ಬಸ್‌ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಕರನ್ನು…

Featured

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : ತತ್ಕಾಲ್ ಟಿಕೆಟ್ ಬುಕಿಂಗ್‌ ಮಾಡಲು ಹೊಸ ನಿಯಮ !

Tatkal Ticket:ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್ ಟಿಕೆಟ್‌ಗಳನ್ನು ಬುಕಿಂಗ್ ಮಾಡುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಸುರಕ್ಷಿತವನ್ನಾಗಿಸುವ ಉದ್ದೇಶದಿಂದ ಒಂದು ಮಹತ್ವದ ಹೆಜ್ಜೆ ಇಡುತ್ತಿದೆ. ಶೀಘ್ರದಲ್ಲೇ, ತತ್ಕಾಲ್ ಟಿಕೆಟ್‌ಗಳಿಗಾಗಿ ಇ-ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲಾಗುವುದು.…