ಹೊಸನಗರ

ಹೊಸನಗರ

ಹೊಸನಗರ ; ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಗರ್ಭಿಣಿ ಬಲಿ !

ಹೊಸನಗರ ; ರಾಜ್ಯದಲ್ಲಿ ಗರ್ಭಿಣಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಜರಿಯನ್ ಬಳಿಕ ಕೆಲ ದಿನಗಳಲ್ಲೇ ಗರ್ಭಿಣಿಯರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಹಿಳೆ ಮಗುವಿಗೆ ಜನ್ಮ ನೀಡುವ…

ಹೊಸನಗರ

ಹೊಸನಗರದಲ್ಲಿ ಫೆ.04 ರಿಂದ 09 ದಿನಗಳ ಕಾಲ ಮಾರಿಜಾತ್ರೆ ; ಲಕ್ಷ್ಮಿನಾರಾಯಣ

ಹೊಸನಗರ ; ಫೆ.04 ಮಂಗಳವಾರದಿಂದ ಫೆ.12ರವರೆಗೆ ಹೊಸನಗರದ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಅದ್ಧೂರಿ ರೀತಿಯಲ್ಲಿ ಮಾರಿಜಾತ್ರೆ ನಡೆಯಲಿದೆ ಎಂದು ಮಾರಿಕಾಂಬಾ ಜಾತ್ರಾ ಸಮಿತಿಯ ಅಧ್ಯಕ್ಷ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ. ಮಾರಿಗುಡ್ಡದ ದೇವಸ್ಥಾನದ ಆವರಣದಲ್ಲಿ ಸುದ್ಧಿಗಾರರೊಂದಿಗೆ…

ಹೊಸನಗರ

ಗಣರಾಜ್ಯೋತ್ಸವ ಪಥ ಸಂಚಲನಕ್ಕೆ 3ನೇ ಬಾರಿಗೆ ಕಚ್ಚಿಗೆಬೈಲು ಗ್ರಾಮದ ಯೋಧೆ ಕು|| ಚಾಂದಿನಿ ಆಯ್ಕೆ

ಹೊಸನಗರ ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಚ್ಚಿಗೆಬೈಲು ಗ್ರಾಮದ ವಾಸಿ ಧರ್ಮಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರಿ ಕು|| ಚಾಂದಿನಿ, ಈ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪ್ರಯುಕ್ತ ನಡೆಯುವ…

ಹೊಸನಗರ

ಹೊಸನಗರ ಮಾರಿಕಾಂಬಾ ಜಾತ್ರಾ ಆಡಳಿತ ಸಮಿತಿ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ; ಸೂಕ್ತ ತನಿಖೆ ನಡೆಸಲು ತಹಶೀಲ್ದಾರ್‌ಗೆ ಮನವಿ

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬಾ ಜಾತ್ರೆ ಆಚರಣೆಯಲ್ಲಿ ಪ್ರಸಕ್ತ ಆಡಳಿತ ಸಮಿತಿ ಸದಸ್ಯರಿಂದ ವ್ಯಾಪಕ ಭ್ರಷ್ಠಾಚಾರ ನಡೆದು ಸಾರ್ವಜನಿಕರಿಗೆ ಜಾತ್ರೆಯ ಆಯ-ವ್ಯಯ ಪತ್ರ ನೀಡದೆ ಲಕ್ಷಾಂತರ ಹಣ ವಂಚಿಸಿ,…

Ripponpete

ಕೆಂಚನಾಲ ಮಾರಿಕಾಂಬೆ ದೇವಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮದ ಮಾರಿಕಾಂಬೆ ದೇವಿಯ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು. ಜಿಲ್ಲೆ ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದ ಸಾವಿರಾರು ಭಕ್ತರು ಬೆಳೆಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು…

Ripponpete

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು

ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ…

Ripponpete

ಜ.22 ರಂದು ರಿಪ್ಪನ್‌ಪೇಟೆ ಶಿವಮಂದಿರದಲ್ಲಿ ರಂಭಾಪುರಿ ಜಗದ್ಗುರುಗಳಿಂದ ಜನಜಾಗೃತಿ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದ ಸಮುದಾಯ ಭವನದಲ್ಲಿ ಜನವರಿ 22 ರ ಬುಧವಾರ ಬೆಳಗ್ಗೆ 11 ಗಂಟೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವ…

ಹೊಸನಗರ

ಹೊಸನಗರ ; ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಆಗ್ರಹ

ಹೊಸನಗರ ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಬಿಸಿಯೂಟ ತಯಾರಿಕಾ ಫೆಡರೇಷನ್‌ನ ಸದಸ್ಯರು ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ತಾಲೂಕು ಕಛೇರಿ ಆವರಣದಲ್ಲಿ ಸದಸ್ಯರು ಸಭೆ ನಡೆಸಿ, ಕಳೆದ…

ಹೊಸನಗರ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ ; ಹೊಸನಗರದ ಕೆಂಚನಾಲ ಗ್ರಾಮದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ !

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ…

ಹೊಸನಗರ

ಪತ್ರಕರ್ತ ರವಿ ಬಿದನೂರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪ್ರದಾನ

ಹೊಸನಗರ ; ಜನವರಿ 18-19 ರಂದು ತುಮಕೂರಿನಲ್ಲಿ ನಡೆದ 39ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಜನಪರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಅತ್ಯುತ್ತಮ ವರದಿಗಾಗಿ ತಾಲೂಕಿನ ಹಿರಿಯ…