ಹೊಸನಗರ

ಹೊಸನಗರ

ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ನಡೆದ ಲೋಕ್ ಅದಾಲತ್

HOSANAGARA ; ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಒಟ್ಟು 3210 ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿದ್ದು ಅದರಲ್ಲಿ ಲೋಕ್ ಅದಾಲತ್‌ಗೆ 1408 ಪ್ರಕರಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು 1234 ಪ್ರಕರಣಗಳನ್ನು ಇತ್ಯರ್ಥ…

ಹೊಸನಗರ

ಹೊಸನಗರ ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿಯಲ್ಲಿ ಯಶಸ್ವಿ 1897ನೇ ಮದ್ಯವರ್ಜನ ಶಿಬಿರ

HOSANAGARA ; ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಶಿವಮೊಗ್ಗದ ಅಖಿಲ ಕರ್ನಾಟಕ…

Ripponpete

ರಿಪ್ಪನ್‌ಪೇಟೆ ಸುತ್ತಮುತ್ತ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ; ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

RIPPONPETE ; ಸುತ್ತಮುತ್ತಲಿನ ಗ್ರಾಮಗಳಲ್ಲಿನ ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯವನ್ನು ಅವ್ಯಾಹತವಾಗಿ ಯಾವುದೇ ಭಯವಿಲ್ಲದೆ ಮಾರಾಟ ನಡೆಸಲಾಗುತ್ತಿದ್ದರೂ ಕೂಡಾ ಅಬಕಾರಿ ಇಲಾಖೆಯವರಾಗಲಿ, ಪೊಲೀಸ್ ಇಲಾಖೆಯವರಾಗಲಿ ತಮಗೂ ಇದಕ್ಕೂ ಏನು ಸಂಬಂಧವಿಲ್ಲವೆಂದು ಕಣ್ಮುಚ್ಚಿಕೊಂಡು ಕುಳಿತ್ತಿದ್ದಾರೆಂದು…

Agriculture

Arecanut, Black Pepper Price 13 December 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಡಿಸೆಂಬರ್ 13 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಹೊಸನಗರ ಮಾರುಕಟ್ಟೆ :ಹೊಸ ರಾಶಿಇಡಿ : 49011…

Ripponpete

ರಿಪ್ಪನ್‌ಪೇಟೆ ; ಚಿಪ್ಪಿಗರ ಕೆರೆ ಅಭಿವೃದ್ಧಿ ಕಾಮಗಾರಿ ತನಿಖೆಗೆ ಸೂಚನೆ | ಗಾಯನ ಸ್ಪರ್ಧೆಗೆ ಆಹ್ವಾನ

RIPPONPETE ; ಪಟ್ಟಣದ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯನ್ನು ಗ್ರಾಮಾಡಳಿತವು 15ನೇ ಹಣಕಾಸು ಅನುದಾನದಲ್ಲಿ ಅಭಿವೃದ್ಧಿಪಡಿಸಿದ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕರಾದ ನಂದಿನಿ ಆರ್.ಬಿ.ರವರು…

Ripponpete

IIM ಗೆ ಭೇಟಿ ಕೊಟ್ಟ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಿಬಿಎ ವಿದ್ಯಾರ್ಥಿಗಳು

RIPPONPETE ; ವಿಶ್ವದ ಪ್ರಮುಖ ವಿದ್ಯಾಸಂಸ್ಥೆಗಳ ಪಟ್ಟಿಯಲ್ಲಿ ಮೂವತ್ತೇರಡನೆ ಸ್ಥಾನ ಪಡೆದಿರುವ, ದೇಶದಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಪೈಕಿ ಎರಡನೇ ಸ್ಥಾನ ಪಡೆದಿರುವ ರಾಜ್ಯದ ಏಕೈಕ ಭಾರತೀಯ ವ್ಯವಸ್ಥಾ ಪ್ರಬಂಧ ಸಂಸ್ಥೆಗೆ (Indian…

ಹೊಸನಗರ

ಹಿಂಡ್ಲೆಮನೆಯಲ್ಲಿ 3500 ವರ್ಷ ಹಿಂದಿನ ನವಶಿಲಾಯುಗ ಕಾಲದ ಕಲ್ಲಿನ ಉಂಗುರ ಪತ್ತೆ !

HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯಲ್ಲಿ ಸುಮಾರು 3500 ವರ್ಷ ಹಳೆಯದಾದ ನವಶಿಲಾಯುಗ ಕಾಲದ ಡೋಲೆರೈಟ್ ಕಲ್ಲಿನ ಉಂಗುರ ಪತ್ತೆಯಾಗಿದೆ. ನವಶಿಲಾಯುಗ ಕಾಲದ…

ಹೊಸನಗರ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶಗೌಡ ನಿಧನ !

HOSANAGARA ; ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ…

Ripponpete

ಸೂಡೂರು ಗೇಟ್ ಬಳಿ ಭೀಕರ ಅಪಘಾತ ; ಮೂವರು ಯುವಕರ ಸ್ಥಿತಿ ಗಂಭೀರ !

RIPPONPETE ; ಹೊಸನಗರ – ಆಯನೂರು ನಡುವಿನ ಸೂಡೂರು ಗೇಟ್ ಬಳಿಯ ಸೂಡೂರು ಭೂತರಾಯನ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ…

Ripponpete

ಸಮಟಗಾರು ಶಾಲೆ ಶಿಕ್ಷಕಿ ಅಂಬಿಕಾ ರಾಜ್ಯ ಮಟ್ಟಕ್ಕೆ ಆಯ್ಕೆ

RIPPONPETE ; ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಹುಂಚ ಗ್ರಾಪಂ ವ್ಯಾಪ್ತಿಯ ಸ.ಹಿ.ಪ್ರಾ. ಶಾಲೆ ಸಮಟಗಾರು ಶಿಕ್ಷಕಿ ಅಂಬಿಕಾ ಚಂದ್ರಶೇಖರ್ ಸ್ಥಳದಲ್ಲೇ ಪಾಠೋಪಕರಣ…