
ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಪ್ರಕರಣ ದಾಖಲು
HOSANAGARA ; ದಿನಸಿ ಅಂಗಡಿಯಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ…









