
HOSANAGARA ; ಆರಂಭದಲ್ಲೇ ಶಿಥಿಲಾವಸ್ಥೆ ಕಾಣುತ್ತಿರುವ ಇಂದಿರಾ ಕ್ಯಾಂಟೀನ್ !
HOSANAGARA ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ಬಡವರಿಗೆ ಕೂಲಿಕಾರ್ಮಿಕರಿಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನಕ್ಕೆ ನೆರವಾಗುವಂತಹ ಉತ್ತಮ ಯೋಜನೆಯಾಗಿದ್ದು, ಇದನ್ನು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಕಳೆದ ಅವಧಿಯಲ್ಲಿ…









