ಸಾಗರ :ಈ ವರ್ಷದ ಉತ್ತಮ ಮಳೆಯಿಂದಾಗಿ ತುಂಬಿರುವ ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬಿಡುಗಡೆಯಾಗಿ ಜೋಗ ಜಲಪಾತದ ವೈಭವ ಮತ್ತೆ ಮರುಕಳಿಸಿದೆ