Accident

InShot 20260813 210902687
Accident

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಲಾರಿ

ರಿಪ್ಪನ್‌ಪೇಟೆ : ಅರಸಾಳು ಬಳಿಯ ರಾಜ್ಯ ಹೆದ್ದಾರಿ ಪಕ್ಕ ಲೋಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಬಳ್ಳಾರಿಗೆ…

ಕಾರು ಅಪಘಾತ ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾ*ವು – InShot 20260728 094936899
Accident

ಕಾರು ಅಪಘಾತ ; ಬಿಎಸ್ಎನ್ಎಲ್ ಮಾಜಿ ನೌಕರ ಸ್ಥಳದಲ್ಲೇ ಸಾ*ವು

ಶಿವಮೊಗ್ಗ : ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿ, ದಾವಣಗೆರೆ ಮೂಲದ ಬಿಎಸ್ಎನ್ಎಲ್ ಮಾಜಿ ನೌಕರ ಸುರೇಶ್ (65) ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಮೃ*ತರು ಮಂಗಳೂರಿನ ಆಸ್ಪತ್ರೆಯಲ್ಲಿ…

ಆಟವಾಡುತ್ತಾ ರಸ್ತೆಗೆ ಬಂದ ಬಾಲಕ ; ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು ! – InShot 20260719 191248299
Accident

ಆಟವಾಡುತ್ತಾ ರಸ್ತೆಗೆ ಬಂದ ಬಾಲಕ ; ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು !

ತೀರ್ಥಹಳ್ಳಿ : ತಾಲೂಕಿನ ಗುಂಡುಗದ್ದೆ ಬಳಿ ಇಂದು ಹೃದಯಾವಿದ್ರಾವಕ ಘಟನೆಯೊಂದು ನಡೆದಿದೆ. ಹೌದು, ತ್ರಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆಯ ಪತ್ರಕರ್ತ ಪ್ರಗತ್‌.ಕೆ.ಆರ್‌ ಮತ್ತು ರಂಜನಾ ದಂಪತಿಯ 6 ವರ್ಷದ…

Accident

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕ ಅಪಘಾತಕ್ಕೆ ಬಲಿ !

ಹೊಸನಗರ : ತಾಲ್ಲೂಕಿನ ಆಲಗೇರಿಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ನಾರಾಯಣಪ್ಪ (58) ಮಂಗಳವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರು ಸಾಗರ ತಾಲ್ಲೂಕಿನ ನೇದರವಳ್ಳಿ ಗ್ರಾಮದ ನಿವಾಸಿಯಾಗಿದ್ದು,…

Ripponpete

ರಿಪ್ಪನ್‌ಪೇಟೆ ; ಮೊಟ್ಟೆ ಸಾಗಿಸುತ್ತಿದ್ದ ವ್ಯಾನ್ ಪಲ್ಟಿ !

ರಿಪ್ಪನ್‌ಪೇಟೆ : ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತ್ ಕಛೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ಸಾಗಾಣಿಕಾ ವಾಹನ ಮಧ್ಯರಾತ್ರಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ ಮಧ್ಯರಾತ್ರಿ…

ಹೊಸನಗರ

KSRTC ಬಸ್ ಮತ್ತು ಲಾರಿ ನಡುವೆ ಅಪಘಾತ ; ಸಂಚಾರ ಅಸ್ತವ್ಯಸ್ತ

ಹೊಸನಗರ : ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ತಿರುವಿನಲ್ಲಿ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ನಡೆದಿದೆ. ಸಾಗರದಿಂದ ಹೊಸನಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ…

Accident

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವ್ಯಕ್ತಿ ಸಾವು !

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಸ್ಪಾಡಿಯಿಂದ ಆನಂದಪುರ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಮತ್ತು…

Accident

ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು !

ಶಿವಮೊಗ್ಗ : ತಾಲೂಕಿನ ಸುತ್ತುಕೋಟೆಯ ಪೆಟ್ರೋಲ್ ಬಂಕ್ ಮುಂಭಾಗ ಗುರುವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಈ ಘಟನೆದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು,…

Accident

ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ !

ಹೊಸನಗರ : ನಿಂತಿದ್ದ ಲಾರಿಗೆ ಬಸ್‌ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (ಗುರುಶಕ್ತಿ) ಸ್ಲೀಪರ್ ಬಸ್ ರಸ್ತೆ ಬದಿಯಲ್ಲಿ…

Accident

ಕಾರಿಗೆ ಡಿಕ್ಕಿ ಹೊಡೆದು ಪಟ್ಟಿಯಾದ ಖಾಸಗಿ ಬಸ್ !

ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ.…