
ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು !
ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಇಲ್ಲಿನ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ತಾವರೆಕೆರೆ ಬಳಿಯಲ್ಲಿ ಏಕಾಏಕಿ…









