
ಅಡಿಕೆ ತೋಟದಲ್ಲಿ ಅಡಗಿತ್ತು ಜವರಾಯ: ಸೋಗೆ ಹೆಕ್ಕಲು ಹೋದ ಮಹಿಳೆಗೆ ಎದುರಾಯ್ತು ಘೋರ ದುರಂತ!
ಅಡಿಕೆ ತೋಟದ ಕೆಲಸದಲ್ಲಿ ನಿರತರಾಗಿದ್ದ ಮಹಿಳೆಯೊಬ್ಬರಿಗೆ ನಾಗರಹಾವು ಕಚ್ಚಿದ ಪರಿಣಾಮ ಅವರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ನಗರ ಸಮೀಪದ ಕಟ್ಟಿಕೊಪ್ಪ ಗ್ರಾಮದ ದೊಡ್ಡಿಮನೆಯಲ್ಲಿ ಮಂಗಳವಾರ ಸಂಭವಿಸಿದೆ.

ಅಡಿಕೆ ತೋಟದ ಕೆಲಸದಲ್ಲಿ ನಿರತರಾಗಿದ್ದ ಮಹಿಳೆಯೊಬ್ಬರಿಗೆ ನಾಗರಹಾವು ಕಚ್ಚಿದ ಪರಿಣಾಮ ಅವರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ನಗರ ಸಮೀಪದ ಕಟ್ಟಿಕೊಪ್ಪ ಗ್ರಾಮದ ದೊಡ್ಡಿಮನೆಯಲ್ಲಿ ಮಂಗಳವಾರ ಸಂಭವಿಸಿದೆ.

ದೀಪಾವಳಿಯ ಪ್ರಮುಖ ಪರ್ವದಿನವಾದ ಬಲಿಪಾಡ್ಯಮಿಯಂದು ರಿಪ್ಪನ್ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಮಧೇನು ಗೋಮಾತೆಯನ್ನು ಪೂಜಿಸುವ ‘ಗೋಪೂಜೆ’ ಅತ್ಯಂತ ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು.

ತೀವ್ರ ಮಳೆಯ ಕೊರತೆಯಿಂದ ಬೆಳೆ ನಾಶವಾಗಿ, ಸಾಲ ತೀರಿಸಲಾಗದೆ ನೊಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಾಪುರದಲ್ಲಿ ನಡೆದಿದೆ.

ಹವಾಮಾನಾಧಾರಿತ ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ವ್ಯಾಪಕ ತಾರತಮ್ಯ ಮತ್ತು ಲೋಪದೋಷಗಳು ನಡೆದಿವೆ ಎಂದು ಆರೋಪಿಸಿ ಸಹಕಾರಿ ಕ್ಷೇತ್ರದ ಪ್ರಮುಖರು ಹಾಗೂ ರೈತ ಮುಖಂಡರು ಹೊಸನಗರ ತಹಸೀಲ್ದಾರ್ ಭರತರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ಅನ್ನದಾತರಿಗೆ ನಿರಂತರವಾಗಿ ವಂಚನೆಯಾಗುತ್ತಿದ್ದು, ಪ್ರೀಮಿಯಂ ಕಟ್ಟಿಸಿಕೊಳ್ಳುವಾಗ ಮುಂದಾಗಿದ್ದ ಆಡಳಿತ ಮಂಡಳಿ ಈಗ ಮೌನ ವಹಿಸಿರುವುದು ಅನ್ಯಾಯ ಎಂದು ರೈತ ಮುಖಂಡ ಪಣಿರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2025-26ನೇ ಸಾಲಿನ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ ಹೊಸನಗರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ / ವಿಮಾ ಘಟಕಗಳಿಗೆ ನಿಗದಿಯಾಗಿರುವ ಹೆಕ್ಟೇರ್ಗೆ ಪರಿಹಾರ ಮೊತ್ತ ಹೀಗಿದೆ.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಕೃಷಿ ಇಲಾಖೆಗಳ ಸಹಯೋಗದೊಂದಿಗೆ ನವುಲೆಯ ಕೃಷಿ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಮೂರು ದಿನಗಳ ‘ಕೃಷಿ ಮತ್ತು ತೋಟಗಾರಿಕೆ ಮೇಳ-2026’ಕ್ಕೆ ಚಾಲನೆ ದೊರೆಯಿತು.

ಕೃಷಿ ಹೊಂಡ ನಿರ್ಮಿಸಿಕೊಂಡ ರೈತರಿಗೆ ಹಾಗೂ ಆಯ್ದ ಮಹಿಳಾ ಸ್ವಸಹಾಯ ಸಂಘಗಳಿಗೆ 'ಮತ್ಸ್ಯ ಸಂಜೀವಿನಿ' ಯೋಜನೆಯಡಿ ಉಚಿತವಾಗಿ ಮೀನುಮರಿಗಳನ್ನು ವಿತರಿಸಲಾಯಿತು.

ರಿಪ್ಪನ್ಪೇಟೆ : ಇಲ್ಲಿನ ರೋಟರಿ ಕ್ಲಬ್ನಿಂದ ರೈತ ಮಿತ್ರ ಕಾರ್ಯಕ್ರಮದಡಿ ರೈತರಿಗೆ ಕೃಷಿ ಸಲಕರಣೆಗಳನ್ನು ವಿತರಿಸಿ ಭತ್ತದ ಗದ್ದೆಯಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು ಸಮೂಹ ನಾಟಿ ಕಾರ್ಯದಲ್ಲಿ ತೊಡಗಿಕೊಳ್ಳುವುದರೊಂದಿಗೆ ವಿನೂತನ ಕಾರ್ಯಕ್ರಮದೊಂದಿಗೆ ಜನಮೆಚ್ಚುಗೆ…

ರಿಪ್ಪನ್ಪೇಟೆ : ಪ್ರತಿ ವರ್ಷ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕೃಷಿ ಇಲಾಖೆಯ ಗ್ರಾಮ ಸಹಾಯಕರು ಬೆಳೆ ಸಮೀಕ್ಷೆ ಮಾಡಲಾದರೂ ಕೂಡಾ ಆರ್.ಟಿ.ಸಿಯಲ್ಲಿ ಬೆಳೆ ಬಾರದೇ ರೈತರು ಸಹಕಾರಿ ಸಂಘ ಮತ್ತು…