
ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಸಡಗರದಿಂದ ಸಂಪನ್ನ
ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಭಕ್ತರ ಅಪಾರ ಸಡಗರ ಮತ್ತು ವಿಜೃಂಭಣೆಯ ನಡುವೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಪಿತೃಪಕ್ಷದ ಅವಧಿಯಲ್ಲಿ, ವಿಶೇಷವಾಗಿ ಮಂಗಳವಾರ ಹಾಗೂ ಶುಕ್ರವಾರದಂದು ನಡೆಯುವ…









