Araga Jnanendra

Accident

ಅಡಿಕೆ ಲಾರಿಗಳ ತಡೆಯಿಂದ ರಾಜ್ಯದಲ್ಲಿ ವ್ಯಾಪಾರವೇ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣ : ಶಾಸಕ ಆರಗ ಜ್ಞಾನೇಂದ್ರ

ಶಿವಮೊಗ್ಗ : ಕರ್ನಾಟಕದಿಂದ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಇತರೆ ರಾಜ್ಯಗಳಿಗೆ ಸಾಗುವ ಅಡಿಕೆ ಲಾರಿಗಳನ್ನು ಮಹಾರಾಷ್ಟ್ರದ ಎಫ್‌ಡಿಎ ಅಧಿಕಾರಿಗಳು ತಡೆಹಿಡಿದಿರುವ ಘಟನೆ ರಾಜ್ಯದಲ್ಲಿ ಅಡಿಕೆ ವ್ಯಾಪಾರ ಸ್ಥಗಿತಕ್ಕೆ ಕಾರಣವಾಗಿದೆ ಎಂದು ಕರ್ನಾಟಕ…

ಶಿವಮೊಗ್ಗ

ಬೇಸೂರು ಅಣುಸ್ಥಾವರ ಆಗಲು ಬಿಡುವುದಿಲ್ಲ,  ಸರ್ವಾನುಮತದ ನಿರ್ಣಯ ; ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ‌ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಲಿ ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ…

Ripponpete

ಅಂಬೇಡ್ಕರ್ ವಿಚಾರಧಾರೆ, ಚಿಂತನೆ ಹಾಗೂ ಆದರ್ಶಗಳು ಯುವಜನಾಂಗ ಅಳವಡಿಸಿಕೊಳ್ಳಬೇಕು ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಸಮಾಜಕ್ಕೆ ಮುಳ್ಳಿನಂತೆ ಅಂಟಿಕೊಂಡಿರುವ ಆಸ್ಪೃಶ್ಯತೆ ಜಾತೀಯತೆ ಹೋಗಲಾಡಿಸಲು ಜನತೆ ಮತ್ತು ಬಸವಾದಿ ಶರಣರು ಆಂಬೇಡ್ಕರ್ ಅವರ ವಿಚಾರಧಾರೆ ಚಿಂತನೆ ಹಾಗೂ ಆದರ್ಶಗಳು ನಮ್ಮ ಯುವಜನಾಂಗ ಮೊದಲು ಅಳವಡಿಸಿಕೊಳ್ಳಬೇಕು ಎಂದು ಶಾಸಕ…

ಹೊಸನಗರ

ಕೇಂದ್ರ ಸರ್ಕಾರದಿಂದ ಶಿಕ್ಷಣ ಅಭಿವೃದ್ಧಿಗೆ ಹೆಚ್ಚು ಒತ್ತು ; ಶಾಸಕ ಆರಗ ಜ್ಞಾನೇಂದ್ರ

ಹೊಸನಗರ ; ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿರುವುದು ಮುಂಬರುವ ದಿನಗಳಲ್ಲಿ ದೇಶದ ಶೈಕ್ಷಣಿಕ ಪ್ರಗತಿಯಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ತಾಲೂಕಿನ ಮೇಲಿನಬೆಸಿಗೆಯ ಪಿಎಂಶ್ರೀ ಸರ್ಕಾರಿ…

Ripponpete

ಬೆಂಕಿ ಅವಘಡಕ್ಕೆ ಮನೆ ಸಂಪೂರ್ಣ ಭಸ್ಮ ; ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ, ವೈಯಕ್ತಿಕ ನೆರವು

ರಿಪ್ಪನ್‌ಪೇಟೆ ; ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಠದಜಡ್ಡು ಗ್ರಾಮದ ಸುವಿತ್ರಮ್ಮ ಎಂಬುವರ ವಾಸದ ಮನೆಗೆ ಭಾನುವಾರ ಸಂಜೆ ಆಕಸ್ಮಿಕವಾಗಿ ವಿದ್ಯುತ್ ಆವಘಡದಿಂದಾಗಿ ಬೆಂಕಿ ತಗುಲಿ ಮನೆ ಸಂರ್ಪೂಣ ಭಸ್ಮಗೊಂಡಿರುವ ಘಟನೆ ವಿಷಯ…

ಹೊಸನಗರ

ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂ. ಬೆಲೆಯ ಕಬ್ಬಿನ ಬೆಳೆ ನಾಶ ; ಘಟನಾ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿನ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಪ್ರದೇಶಕ್ಕೆ ಇಂದು ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ…

Ripponpete

ಮಾನವೀಯ ಸಂಬಂಧಗಳು ಸದೃಢಗೊಳ್ಳಬೇಕು ; ರಂಭಾಪುರಿ ಜಗದ್ಗುರುಗಳು

ರಿಪ್ಪನ್‌ಪೇಟೆ ; ಸುಖ ದುಃಖಗಳ ಸಮ್ಮಿಶ್ರಣವೇ ಜೀವನ. ಸತ್ಯ ಶಾಂತಿ ಎಲ್ಲರ ಬಾಳಿಗೆ ಅಗತ್ಯ. ಪ್ರಗತಿಪರವಾದ ಧ್ಯೇಯೋದ್ದೇಶಗಳು ಮಾನವ ಶ್ರೇಯಸ್ಸಿಗೆ ದಾರಿದೀಪ. ಆಧುನಿಕತೆ-ನವ ನಾಗರಿಕತೆಯ ನೆಪದಲ್ಲಿ ಮನುಷ್ಯ-ಮನುಷ್ಯರ ಸಂಬಂಧಗಳು ಸಡಿಲಗೊಳ್ಳುತ್ತಿದ್ದು ಉದಾತ್ತ ಮಾನವೀಯ…

Ripponpete

ಸ್ವಾಭಿಮಾನಿ ಬದುಕಿಗೆ ಕಾಂಗ್ರೆಸ್ ಕೊಳ್ಳಿ ಇಟ್ಟಿದೆ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಅಂಬೇಡ್ಕರ್ ಮಹಾತ್ಮ ಗಾಂಧಿಜಿಯವರ ರಾಮ ರಾಜ್ಯದ ಕನಸು ನನಸು ಮಾಡುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫವಾಗಿದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸದೇ…

Ripponpete

ಹುಂಚ ಹಿಂದೂ ಸಂಗಮೋತ್ಸವದಲ್ಲಿ ಶಾಸಕ ಆರಗ ಜ್ಞಾನೇಂದ್ರ ; ಜಾತ್ಯಾತೀತರ ಪರ ಎನ್ನುವ ಸರ್ಕಾರದಿಂದಲೇ ಹಿಂದೂಗಳಲ್ಲಿ ಒಡಕು ಸೃಷ್ಟಿ

ರಿಪ್ಪನ್‌ಪೇಟೆ ; ಜಾತ್ಯಾತೀತರ ಪರ ಎಂದು ಹೇಳುತ್ತಿರುವ ಸರ್ಕಾರಗಳು ಜಾತಿಯ ಹೆಸರಿನಲ್ಲಿ ಹಿಂದೂಗಳ ಸಂಘಟನೆಯನ್ನು ಛಿದ್ರಗೊಳಿಸಲು ಹೊರಟಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಹುಂಚ ಗ್ರಾಮದಲ್ಲಿ ಹೊಸನಗರ ತಾಲ್ಲೂಕು ಹಿಂದೂ…

Ripponpete

ಒಂದು ಕೋಟಿ ರೂ. ವೆಚ್ಚದ ಶಾಂತಪುರ-ಗರ್ತಿಕೆರೆ ಸಂಪರ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ರಿಪ್ಪನ್‌ಪೇಟೆ ; ತತ್ವಸಿದ್ದಾಂತದ ಮೇಲೆ ಬೆಳೆದು ಬಂದವನನ್ನು ಯಾವುದೇ ಪ್ರತಿಫಲಾಫೇಕ್ಷೆ ಇಲ್ಲದೆ ಕೆಲಸ ಮಾಡಿ ಜನರಿಗೂ ಸಂತೋಷವಾಗುವುದರೊಂದಿಗೆ ಸಂಘಟನೆಗೂ ಪಕ್ಷಕ್ಕೂ ಲಾಭವಾಗುತ್ತದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಅಮೃತ-ಕೋಡೂರು ಗ್ರಾಮ…