
ಅಡಿಕೆ ಸಸಿಗಳ ನಾಶಗೊಳಿಸಿ ಅರಣ್ಯಾಧಿಕಾರಿಗಳ ದೌರ್ಜನ್ಯ ; ರೈತರ ಆಕ್ರೋಶ
ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು…









