ಬಾಳೆಹೊನ್ನೂರು ; ಹಿರಿಯ ಸಾಹಿತಿ ಡಾ.ಪಂಚಾಕ್ಷರಿ ಹಿರೇಮಠರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಬಹು ಭಾಷಾ ಪಂಡಿತರಾಗಿದ್ದ ಡಾ.ಪಂಚಾಕ್ಷರಿ ಹಿರೇಮಠರು ಶ್ರೀ ರಂಭಾಪುರಿ ಪೀಠದ…
ಬಾಳೆಹೊನ್ನೂರು ; ಅಸತ್ಯದಿಂದ ಸತ್ಯದೆಡೆಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆವ ಗುರಿ ಮನುಷ್ಯನದಾಗಬೇಕು. ಮೌಲ್ಯಾಧಾರಿತ ಜೀವನ ಬದುಕಿಗೆ ಬೆಲೆ ತರುತ್ತದೆ. ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮನುಷ್ಯನಿಗೆ ಮುಖ್ಯವಾಗಿವೆ ಎಂದು…
ಬಾಳೆಹೊನ್ನೂರು ; ರೂಪ ಮತ್ತು ರೂಪಾಯಿ ತುಂಬಾ ದಿನ ಉಳಿಯುವುದಿಲ್ಲ. ಮನುಷ್ಯನ ಒಳ್ಳೆಯತನ ಮಾತ್ರ ಚಿರಕಾಲ ನೆನಪಿನಲ್ಲಿ ಉಳಿಯುತ್ತದೆ. ಭೌತಿಕ ಸಂಪತ್ತು ನಿಜವಾದ ಸಂಪತ್ತೆಂದು ತಿಳಿದವರು ಬಹಳ ಜನ. ಆದರೆ ಸಮಯ ಸ್ನೇಹ…
ಬಾಳೆಹೊನ್ನೂರು ; ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು. ಮನುಷ್ಯರಲ್ಲಿ ವೈಚಾರಿಕ ಮನೋಭಾವನೆಗಳು ಬೆಳೆದು ಬರಲಿ ಆದರೆ ನಾಸ್ತಿಕ ಮನೋಭಾವ ಬೆಳೆಯಬಾರದು ಎಂದು ವಿ.ಆರ್.ಎಲ್. ಸಮೂಹ ಸಂಸ್ಥೆ ಚೇರ್ಮನ್ ಡಾ.ವಿಜಯ ಸಂಕೇಶ್ವರ…
ಬಾಳೆಹೊನ್ನೂರು ; ದುಡಿಯುವ ರೈತನಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಆ ದಿಶೆಯಲ್ಲಿ ರಾಜ್ಯ ಸರ್ಕಾರ ಸಹಕರಿಸಿ ಕಾರ್ಯ ಮಾಡಿದರೆ ರೈತರ ಬಾಳು ಉಜ್ಜಲವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ…
ಬಾಳೆಹೊನ್ನೂರು ; ಮನುಷ್ಯನ ಜೀವನಾಧಾರಕ್ಕೆ ನೀರು ಅನ್ನ ಗಾಳಿ ಮುಖ್ಯವಾಗಿರುವಂತೆ ಆದರ್ಶ ವ್ಯಕ್ತಿಯಾಗಿ ಬಾಳಲು ಸಜ್ಜನರ ನುಡಿಗಳು ಮುಖ್ಯ. ಹಸಿದು ಉಣ್ಣುವುದು ಪ್ರಕೃತಿಯ ಧರ್ಮ. ಹಂಚಿ ಉಣ್ಣುವುದು ಸಂಸ್ಕೃತಿ ಲಕ್ಷಣವೆಂದು ಶ್ರೀ ರಂಭಾಪುರಿ…
ಬಾಳೆಹೊನ್ನೂರು ; ಮಾನವನ ಬದುಕು ಒತ್ತಡಗಳಿಂದ ಬಳಲಿ ಹೋಗಿದೆ. ಯಂತ್ರದಂತೆ ದುಡಿದರೂ ಸಂಪತ್ತು ಗಳಿಸಿದರೂ ಶಾಂತಿ ಕಾಣುತ್ತಿಲ್ಲ. ಬಾಳಿನ ವಿಕಾಸಕ್ಕೆ ಆಧ್ಯಾತ್ಮದ ಅರಿವು ಬೇಕು. ಆತ್ಮ ಸಂಯಮ ಆಧ್ಯಾತ್ಮ ಜೀವನದ ಅಡಿಪಾಯವಾಗಿದೆ ಎಂದು…
ಬಾಳೆಹೊನ್ನೂರು ; ವೀರಶೈವ ಮಹಾಮತ ಸಂಸ್ಥಾಪಕರಾದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಮಾರ್ಚ್ 10ರಿಂದ 14ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು…
ಬಾಳೆಹೊನ್ನೂರು ; ಒತ್ತುವರಿ ಮಾಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ 33…
ಬಾಳೆಹೊನ್ನೂರು ; ವ್ಯಕ್ತಿ ತನ್ನ ಜೀವನದ ಹಾದಿಯಲ್ಲಿ ಉತ್ತಮ ವಿಚಾರ ಮತ್ತು ಉದಾತ್ತ ಚಿಂತನೆಗಳನ್ನು ಮೈಗೂಡಿಸಿಕೊಂಡರೆ ಎಂತಹ ಸಾಧನೆಯನ್ನು ಬೇಕಾದರೂ ಮಾಡಬಲ್ಲ. ನಿರಂತರ ಕ್ರಿಯಾಶೀಲತೆ, ದೂರದೃಷ್ಠಿ, ಮನದ ಸಂಕಲ್ಪ, ನಿಶ್ಚಿತ ದಾರಿ, ಪ್ರಯೋಗಾತ್ಮಕ…