
Chikmagaluru News
ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರ ಮೃತದೇಹ ಪತ್ತೆ !
N.R.PURA | ತೆಪ್ಪ ಮುಳುಗಿ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ (Bhadra Backwater) ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಇಂದು ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗದ ವಿದ್ಯಾನಗರ…
