Bhadravathi

ಭದ್ರಾವತಿ

ಎಸ್‌ಐಆರ್ ಕಾರ್ಯಾಚರಣೆ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು !

ಭದ್ರಾವತಿ : ತಾಲ್ಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ಸೋಮವಾರ ಎಸ್‌ಐಆರ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಿಎಲ್‌ಓ ಮಂಜುಳಾ (50) ಕುಸಿದು ಬಿದ್ದು ಮೃತರಾಗಿದ್ದಾರೆ. ಮಂಜುಳಾ ಭದ್ರಾವತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಸೋಮವಾರ…

ಭದ್ರಾವತಿ

ಫಾರಂ ಹೌಸ್‌ನಿಂದ ನಾಯಿ ಹೊತ್ತೊಯ್ದ ಚಿರತೆ !

ಭದ್ರಾವತಿ : ಕೂಡ್ಲಿಗೆರೆ ಗ್ರಾಮದಲ್ಲಿನ ಎಪಿಎಂಸಿ ಮಾಜಿ ನಿರ್ದೇಶಕಿ ಸುಜಾತ ಅವರ ಟಿವಿಎಸ್ ಫಾರಂನಲ್ಲಿ ಭಾನುವಾರ ರಾತ್ರಿ ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಇದಕ್ಕೂ ಮುನ್ನ, ಸುಮಾರು ಆರೇಳು ತಿಂಗಳ…

ಭದ್ರಾವತಿ

ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ !

ಶಿವಮೊಗ್ಗ ; ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಏನಿದು ಪ್ರಕರಣ…

ಹೊಸನಗರ

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಮೃತಾಗೆ ಶೇ. 94 ಅಂಕ

ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಹೊಸನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್‌ರವರ ಸಹೋದರಿ ಮಮತಾ ಶೇಷಗಿರಿಯವರ ಪುತ್ರಿ ವಿಜ್ಞಾನ ವಿಭಾಗದಲ್ಲಿ 94% ಅಂಕ ಪಡೆದಿದ್ದಾರೆ. ಇವರು ಭದ್ರಾವತಿಯ…

Accident

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್, ಹಲವರಿಗೆ ಗಾಯ !

ಭದ್ರಾವತಿ ; ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಮೊಗ್ಗ…

ಭದ್ರಾವತಿ

ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಯ್ತು ಉಪನ್ಯಾಸಕನ ಮೃತದೇಹ !

ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ನಡೆದಿದೆ. ಸುರೇಶ್ (58) ಮೃತ…

ಶಿವಮೊಗ್ಗ

Shivamogga | ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರು ಆಯ್ಕೆ

ಶಿವಮೊಗ್ಗ ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು…

ಭದ್ರಾವತಿ

ಸಂಸ್ಕಾರಯುಕ್ತ ಜೀವನದಿಂದ ಬದುಕು ಉಜ್ವಲ ; ರಂಭಾಪುರಿ ಜಗದ್ಗುರುಗಳು

ಭದ್ರಾವತಿ ; ಮಾನವ ಜೀವನದ ಶ್ರೇಯಸ್ಸಿಗೆ ನೀತಿ ನಿಯಮಗಳು ಅವಶ್ಯಕ. ಮಾತು ಮನ ಕೃತಿ ಒಂದಾಗಿದ್ದರೆ ಜೀವನದಲ್ಲಿ ಉತ್ಕರ್ಷತೆ ಸುಲಭ ಸಾಧ್ಯ. ಸಂಸ್ಕಾರಯುಕ್ತ ಜೀವನದಿಂದ ಬದುಕು ಉಜ್ವಲಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.…

ಭದ್ರಾವತಿ

ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ !

ಭದ್ರಾವತಿ ; ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೇಮಣ್ಣ (68) ಕೊಲೆಯಾದ ವ್ಯಕ್ತಿ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ…

ಭದ್ರಾವತಿ

ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಭದ್ರಾವತಿ ; ಕ್ರಿಕೆಟ್ ಆಟದ ವಿಚಾರದಲ್ಲಿ ನಡೆದಿದ್ದ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರಿಗೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಅರುಣ್ (22) ಎನ್ನುವ ಯುವಕನನ್ನು ಐದು…

error: Content is protected !!