ಭದ್ರಾವತಿ ; ಕ್ರಿಕೆಟ್ ಆಡುವ ವಿಚಾರವಾಗಿ ಗಲಾಟೆ ಆರಂಭವಾಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಮೃತನನ್ನು ಕೇಶವಪುರ ಬಡಾವಣೆ ನಿವಾಸಿಅರುಣ್ (23) ಎಂದು…
ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) ಶಿವಮೊಗ್ಗ ಜಿಲ್ಲಾ ಶಾಖೆಯ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.…
ಶಿವಮೊಗ್ಗ ; ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 20ಕ್ಕೂ ಅಧಿಕ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು…
ಭದ್ರಾವತಿ ; ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೀನಾಕ್ಷಿ (52) ಮೃತ ಮಹಿಳೆ. ಅವರು ಪತಿ ಗುತ್ತಿಗೆದಾರ ಸುಬ್ರಮಣಿ ಮತ್ತು ಮೂವರು…
ಭದ್ರಾವತಿ ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ ಬಳಿಕ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬಂದಾಗ ಮಹಿಳೆ ಕಣ್ತೆರೆದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಂಗಳವಾರ ನಡೆದಿದೆ. ಗಾಂಧಿನಗರದ ಸಿವಿಲ್…
ಶಿವಮೊಗ್ಗ : ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಕೊನೆಗೆ ಹಣ, ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್ ಅಲಿಯಾಸ್ ಜೈಭೀಮ್…
ಭದ್ರಾವತಿ ; ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದ್ದು ಈ ಹೊತ್ತಿಗು ಕೂಡ ತನ್ನ ಛಾಪನ್ನ ಉಳಿಸಿಕೊಂಡು ಬಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವರಾದ ಡಾ. ಶ್ರೀಕಂಠ ಕೂಡಿಗೆ…
ಶಿವಮೊಗ್ಗ ; ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಾಂತಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ…
ಶಿವಮೊಗ್ಗ ; ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ…
ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೃತಿ (21) ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದಲ್ಲಿ ಕಾರಿನಲ್ಲಿದ್ದ…