
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಲಾರಿ
ರಿಪ್ಪನ್‌ಪೇಟೆ : ಅರಸಾಳು ಬಳಿಯ ರಾಜ್ಯ ಹೆದ್ದಾರಿ ಪಕ್ಕ ಲೋಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಬಳ್ಳಾರಿಗೆ…

ರಿಪ್ಪನ್‌ಪೇಟೆ : ಅರಸಾಳು ಬಳಿಯ ರಾಜ್ಯ ಹೆದ್ದಾರಿ ಪಕ್ಕ ಲೋಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಬಳ್ಳಾರಿಗೆ…

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ರೆಂಬೆ ಬಿದ್ದು 26 ವರ್ಷದ ಯುವಕ ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ನಿವಾಸಿ ಸಂತೋಷ್ (26) ಮೃತ ಯುವಕ.…

ಹೊಸನಗರ : ತಾಲ್ಲೂಕಿನ ಆಲಗೇರಿಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ನಾರಾಯಣಪ್ಪ (58) ಮಂಗಳವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರು ಸಾಗರ ತಾಲ್ಲೂಕಿನ ನೇದರವಳ್ಳಿ ಗ್ರಾಮದ ನಿವಾಸಿಯಾಗಿದ್ದು,…

ಸಾಗರ : ತಾಲ್ಲೂಕಿನ ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ಅವರ ತ್ವರಿತ ಕಾರ್ಯಾಚರಣೆಯಿಂದ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 95 ಗ್ರಾಂ ಗಾಂಜಾ ಹಾಗೂ ಪ್ರಕರಣಕ್ಕೆ ಬಳಸಿದ್ದ ದ್ವಿಚಕ್ರ…

ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ವಿ ಅಲಿಯಾಸ್ ಕತ್ತೆಮೂರ್ತಿ (28) ಎಂಬ ಯುವಕನನ್ನು ಪೊಲೀಸರು…

ಶಿವಮೊಗ್ಗ : ತಾಲೂಕಿನ ಸುತ್ತುಕೋಟೆಯ ಪೆಟ್ರೋಲ್ ಬಂಕ್ ಮುಂಭಾಗ ಗುರುವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಈ ಘಟನೆದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು,…

ಹೊಸನಗರ ; ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಹೊಸನಗರದಿಂದ ಬಾಣಿಗಕ್ಕೆ ಬೈಕಿನಲ್ಲಿ ಗಿರಿಜಾಂಬಾ ಬಸ್ ಮಾಲೀಕ (ಎಸ್.ಡಿ.ಪಿ) ಕೆ.ವಿ. ರವಿ ಹಾಗೂ ಅವರ ಪತ್ನಿ ಅಂಗನವಾಡಿ ಕಾರ್ಯಕರ್ತೆ ಗೀತಾ ರವಿ…

ತೀರ್ಥಹಳ್ಳಿ : ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಂಡಗದ್ದೆ ಬಳಿ ಮೇ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರ ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ವೇಳೆ ಚಿರತೆಯೊಂದು…

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಬೈಕ್…

ಸಾಗರ ; ತಾಲೂಕಿನ ಸಿರಿವಂತೆ-ಗಾಳಿಪುರ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಹುಣಸೂರು ಮೂಲದ…