
ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ !
ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ…

ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ…

ರಿಪ್ಪನ್‌ಪೇಟೆ ; ಕಲಾಕೌಸ್ತುಭ ಕನ್ನಡ ಸಂಘದವರು ಕಳೆದ ನವೆಂಬರ್ ಕನ್ನಡ ರಾಜ್ಯೋತ್ಸವ ಮತ್ತು ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಕನ್ನಡಾಭಿಮಾನಿಗಳ ಮಿತ್ರ ಬಳಗದವರಿಗಾಗಿ ಲಕ್ಕಿ ಡಿಪ್ ಟಿಕೆಟ್ ಮಾರಾಟ ಮಾಡಲಾಗಿದ್ದು…

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ…

ಹೊಸನಗರ ; ಪಟ್ಟಣದಲ್ಲಿ ವಾಹನ ಸಾವರರಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್‌ರವರ ಆದೇಶದ ಮೇರೆಗೆ ಸಬ್‌ಇನ್ಸ್‌ಪೆಕ್ಟರ್ ಶಂಕರ ಗೌಡ ಪಾಟೀಲ್‌ರ ನೇತೃತ್ವದಲ್ಲಿ ದ್ವಿಚಕ್ರ ವಾಹನ ಸಾವರರು ಹೆಲ್ಮೆಟ್ ಹಾಕದಿದ್ದರೆ ತಮ್ಮ ಮನೆಯ ಬಾಗಿಲಿಗೆ…

ರಿಪ್ಪನ್‌ಪೇಟೆ ; ಗರ್ತಿಕೆರೆಯ ಅವುಕ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಶಂಕರಹಳ್ಳಿ ಗ್ರಾಮದ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದೆ. ತಡರಾತ್ರಿ ಅವುಕ ಸರ್ಕಲ್…

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ…

ಹೊಸನಗರ ; ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕಟ್ಟೆ ಸಮೀಪ ತಡರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮೃತ ವ್ಯಕ್ತಿಯನ್ನು ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಈತ…

ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ಕೊಪ್ಪ-ತೀರ್ಥಹಳ್ಳಿ ನಡುವಿನ ತಿರಳೆಬೈಲು ಬಳಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೃತನನ್ನು ಕೋಣಂದೂರಿನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾಧರ್ (52)…

ಹೊಸನಗರ ; ಇಲ್ಲಿನ ಕೊಡಚಾದ್ರಿ ಬಸ್ ಮಾಲೀಕ ಪಿ ಮನೋಹರ್‌ರ ಸಹೋದರ ಸುರೇಶ್‌ರವರ ಪುತ್ರ ನಾಗಭೂಷಣ್ (21) ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ನಾಗಭೂಷಣ್ ಬೆಂಗಳೂರಿನ ಇಂಜಿನಿಯರ್ 4ನೇ ವರ್ಷದ ವಿದ್ಯಾರ್ಥಿಯಾಗಿದ್ದು ತಂದೆ…

ರಿಪ್ಪನ್‌ಪೇಟೆ ; ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ರಿಗೆ ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಓರ್ವ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆಯ ಬದಿಯಲ್ಲಿದ್ದ ಮರಕ್ಕೆ…