24.3 C
Shimoga
Friday, December 9, 2022
- Advertisement -spot_img

TAG

BJP

ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು ! ಸಾಮೂಹಿಕ ರಾಜೀನಾಮೆಗೆ ಮುಂದಾದ ಮೂರು ಪಕ್ಷದ ಕಾರ್ಯಕರ್ತರು !!

ಕೊಪ್ಪ : ಗ್ರಾಮದ ರಸ್ತೆ ದುರಸ್ತಿ ಮಾಡದ ಸರ್ಕಾರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿರುವ ಘಟನೆ ವರದಿಯಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ...

ಕಾಗೋಡು ತಿಮ್ಮಪ್ಪನವರು ಸಂತ್ರಸ್ತರಿಗೆ ಹಕ್ಕುಪತ್ರ ನೀಡಿದ್ದಾಗ ಹಾಡಿಹೊಗಳಿದ್ದ ಬಿವೈಆರ್ ಇಂದು ಮಾತು ಬದಲಿಸುವುದು ಸರಿಯಲ್ಲ ; ಆರ್. ಪ್ರಸನ್ನಕುಮಾರ್

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಕಟ್ಟಿಗೆಹಳ್ಳದಲ್ಲಿ ಶರಾವತಿ ಸಂತ್ರಸ್ತರಿಗೆ 2018 ರಲ್ಲಿ ಹಕ್ಕುಪತ್ರ ನೀಡಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದ ರಾಘವೇಂದ್ರ ಕಾಗೋಡು ತಿಮ್ಮಪ್ಪನವರನ್ನು ಹಾಡಿ ಹೊಗಳಿದ್ದು, ಈಗ ಸಂತ್ರಸ್ತರ ಬಗ್ಗೆ ಮೊಸಳೆ ಕಣ್ಣೀರು ಎಂದು...

ಶರಾವತಿ ಮುಳುಗಡೆ ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ನಮ್ಮ ಸರ್ಕಾರ ಬದ್ಧ ; ಸಿಎಂ

ತೀರ್ಥಹಳ್ಳಿ : ಜನ ಏನೇನೋ ಮಾತ್ನಾಡ್ತಾರೆ. ರಾಜಕೀಯದಲ್ಲಿ ಅಧಿಕಾರ ಬರುತ್ತೆ, ಹೋಗುತ್ತೆ. ಆದ್ರೆ, ಶರಾವತಿ ಮುಳುಗಡೆ ಸಂತ್ರಸ್ತರ ಬದುಕನ್ನು ಕಟ್ಟಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಇಲ್ಲಿನ...

ಶರಾವತಿಯ ಸಂತ್ರಸ್ತರ ಬೇಡಿಕೆ ಈಡೇರಿಸಲು ತೀರ್ಥಹಳ್ಳಿಯಲ್ಲಿ ಸಿಎಂಗೆ ಒಕ್ಕೊರಲ ಒತ್ತಾಯ ; ಹರತಾಳು ಹಾಲಪ್ಪ

ಹೊಸನಗರ: ಸುಮಾರು 60 ವರ್ಷಗಳಿಂದ ಶರಾವತಿಯ ಸಂತ್ರಸ್ತರು ತಮ್ಮ ಭೂಮಿಗಾಗಿ ಹೋರಾಟ ನಡೆಸುತ್ತಿದ್ದು ಅದರಲ್ಲಿಯೂ ನಾನು ಸಹ ಮುಳುಗಡೆ ಸಂತ್ರಸ್ತನಾಗಿದ್ದು ನಮ್ಮ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಭಾನುವಾರ ಮಧ್ಯಾಹ್ನ ತೀರ್ಥಹಳ್ಳಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ...

ಚುನಾವಣೆ ಬಂದಾಗ ಮಾತ್ರ ಬಿಜೆಪಿ ಸಚಿವ, ಶಾಸಕರಿಗೆ ಮುಳುಗಡೆ ಸಂತ್ರಸ್ತರ ನೆನಪಾಗುತ್ತದೆ ; ಕಿಮ್ಮನೆ ರತ್ನಾಕರ್ ವಾಗ್ದಾಳಿ

ಹೊಸನಗರ: ಚುನಾವಣೆಗೆ 5 ತಿಂಗಳು ಇರುವಾಗ ಬಿಜೆಪಿಯವರಿಗೆ ಮಲೆನಾಡು ಭಾಗದ ಶರಾವತಿ ಸಂತ್ರಸ್ತರ ಸಮಸ್ಯೆಯ ನೆನಪಾಗುತ್ತದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ...

ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸುವ ಬದ್ಧತೆ ಬಿಜೆಪಿಗೆ ಇಲ್ಲ ; ತೀ.ನ. ಶ್ರೀನಿವಾಸ್

ಶಿವಮೊಗ್ಗ: ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸುವ ಬದ್ಧತೆ ಬಿಜೆಪಿಗೆ ಇಲ್ಲ ಎಂದು ಮಲೆನಾಡು ರೈತಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಸುದ್ದಿಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಶರಾವತಿ ಸಂತ್ರಸ್ತರ ಸಮಸ್ಯೆಯೂ ಸೇರಿದಂತೆ ಸಾವೆಹಕ್ಲು, ವರಾಹಿ, ಭದ್ರಾ...

ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸುವಲ್ಲಿ ಶಾಸಕ ಹಾಲಪ್ಪ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ; ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಗಂಭೀರ ಆರೋಪ

ಹೊಸನಗರ: ಮಲೆನಾಡು ಭಾಗದ ಶರಾವತಿ ಸಂತ್ರಸ್ಥರ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮತಿ ಅಧ್ಯಕ್ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡಸಿ...

ಮಕ್ಕಳಿಗೆ ಪೆಪರ್‌ಮೆಂಟ್ ಕೊಡುವ ಹಾಗೆ ಎಲೆಚುಕ್ಕಿ ರೋಗಕ್ಕೆ ಔಷಧಿ ನೀಡುತ್ತಿದ್ದಾರೆ ; ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ : ಮಕ್ಕಳಿಗೆ ಪೆಪರ್‌ಮೆಂಟ್ ಕೊಡುವ ರೀತಿಯಲ್ಲಿ ಎಲೆಚುಕ್ಕಿ ರೋಗಕ್ಕೆ ಔಷಧಿ ನೀಡಲಾಗುತ್ತಿದೆ. 40-45 ವರ್ಷಗಳಿಂದ ಹಬ್ಬಿರುವ ಹಳದಿ ರೋಗಕ್ಕೆ ಇನ್ನು ಔಷಧಿ ಕಂಡುಹಿಡಿದಿಲ್ಲ ಅಂತಹದರಲ್ಲಿ ಮೂರು ತಿಂಗಳಿನಲ್ಲಿ ಜ್ಞಾನೇಂದ್ರ ಔಷಧಿ ಕಂಡುಹಿಡಿಯುತ್ತಾರಾ?...

ಆದಾಯ ತೆರಿಗೆ ಇಲಾಖೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ; ದೀಪಕ್ ದೊಡ್ಡಯ್ಯ

ಚಿಕ್ಕಮಗಳೂರು : ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡರಾದ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ನಡೆದಿರುವ ಐಟಿ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ...

ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಡಿಕೆಶಿ ಘೋಷಿಸಲಿ ; ಆನವಟ್ಟಿಯಲ್ಲಿ ಜನ ಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಸವಾಲು

ಸೊರಬ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇದಕ್ಕೂ ಮೊದಲು ಅವರ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರೇ ನಮ್ಮ ಮುಂದಿನ ಸಿಎಂ ಅಭ್ಯರ್ಥಿ...

Latest news

- Advertisement -spot_img
error: Content is protected !!