BJP

Ripponpete

ದೆಹಲಿ ಚುನಾವಣೆ ಫಲಿತಾಂಶ ; ರಿಪ್ಪನ್‌ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ರಿಪ್ಪನ್‌ಪೇಟೆ ; ದೆಹಲಿಯಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿರುವ ಸುದ್ದಿ ಹರಡುತ್ತಿದ್ದಂತೆ ರಿಪ್ಪನ್‌ಪೇಟೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಜಯ ಘೋಷಣೆಯೊಂದಿಗೆ ವಿಜಯೋತ್ಸವದ ಸಂಭ್ರಮಾಚರಣೆ…

Hosanagara

ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಹೊಸನಗರದ ಬಿಜೆಪಿ ಮಂಡಲ ತೀವ್ರ ಖಂಡನೆ

ಹೊಸನಗರ : ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಕುರಿತು ಇತ್ತೀಚೆಗೆ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಕೀಳುಮಟ್ಟದ ಮಾತುಗಳನ್ನು ಹೇಳಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ. ತಾಲೂಕು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ…

Shivamogga

ಶಿವಮೊಗ್ಗ ; ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆ

ಶಿವಮೊಗ್ಗ ; ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆಯಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದ ಎನ್.ಕೆ.ಜಗದೀಶ್ ಅವರು ಶಿವಮೊಗ್ಗ ಜಿಲ್ಲಾ ಬಿಜೆಪಿಯ ನೂತನ‌…

Shivamogga

ಇಷ್ಟ್ ದಿನ ಸಗಣಿ ತಿಂತಿದ್ನಂತಾ ಹಾಲಪ್ಪ ; ಸಚಿವ ಮಧು ಬಂಗಾರಪ್ಪ ಕಿಡಿ

ಶಿವಮೊಗ್ಗ ; ಶರಾವತಿ ಸಂತಸ್ತರ ಸಮಸ್ಯೆ ಬಗೆಹರಿಸಲು ಸಂಸದ ಬಿ.ವೈ.ರಾಘವೇಂದ್ರ ಕಾರಣ ಎಂಬ ಹರತಾಳು ಹಾಲಪ್ಪ ಹೇಳಿಕೆಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರತಾಳು ಹಾಲಪ್ಪ…

Ripponpete

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

ರಿಪ್ಪನ್‌ಪೇಟೆ ; ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಶಮನಗೊಳಿಸಲು ಪಕ್ಷದ ವರಿಷ್ಟರು ಮುಂದಾಗಬೇಕು. ಪಕ್ಷದ ಗೆಲುವು ಹಿರಿಯ ಮುಖಂಡರುಗಳ ಆಂತರಿಕ ಭಿನ್ನಮತವನ್ನು ಮಾಧ್ಯಮಗಳ ಮೂಲಕ ಬಹಿರಂಗವಾಗಿ ಚರ್ಚೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಪಕ್ಷ…

Shivamogga

ಸಂಕ್ರಾಂತಿಗೆ ಮೋದಿ ಬದಲಾವಣೆ ಆಗ್ತಾರೆ ಅಂತಾ ನಾನ್ ಹೇಳ್ತಿನಿ – ಆಗುತ್ತಾ !? ; ಸಚಿವ ಸಂತೋಷ್ ಲಾಡ್

SHIVAMOGGA ; ನಕಲಿ ಕಾರ್ಮಿಕ ಕಾರ್ಡ್ ರದ್ದು ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸೋಮವಾರ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Hosanagara

BSNL ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯರಾಗಿ ಬೆಳಗೋಡು ಗಣಪತಿ ನೇಮಕ

HOSANAGARA ; ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸೂಚನೆ ಮೇರೆಗೆ, ತಾಲೂಕು ಬಿಜೆಪಿ ಮುಖಂಡ ಬೆಳಗೋಡು ಗಣಪತಿ ಅವರನ್ನು ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಸಚಿವರು  ಶಿವಮೊಗ್ಗ ಜಿಲ್ಲಾ ದೂರವಾಣಿ ಸಲಹಾ ಸಮಿತಿಗೆ…

Hosanagara

ಪ್ರಧಾನಮಂತ್ರಿಯಾಗಿ ವಾಜಪೇಯಿ ಜನಹಿತ ಕೆಲಸ ಮಾಡಿದ್ದಾರೆ ; ಹರತಾಳು ಹಾಲಪ್ಪ

HOSANAGARA ; 65 ವರ್ಷಗಳ ರಾಜಕೀಯ ಜೀವನ ಆರಂಭಿಸಿ ಜನಪರ ಕೆಲಸ ಮಾಡಿ ದೇಶದ ಶ್ರೇಷ್ಠ ನಾಯಕರುಗಳಲ್ಲಿ ಒಬ್ಬರಾಗಿದ್ದರೂ ಪ್ರಧಾನ ಮಂತ್ರಿಯಾಗಿ ಕೇವಲ 9 ವರ್ಷ ಆಡಳಿತ ನಡೆಸಿದ್ದರೂ 9 ವರ್ಷಗಳಲ್ಲಿ ದೇಶದಲ್ಲಿ…

Hosanagara

ಸಿ.ಟಿ ರವಿ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ ; ಆರಗ ಜ್ಞಾನೇಂದ್ರ

HOSANAGARA ; ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಹತ್ಯೆ ಮಾಡುವ ಉದ್ದೇಶದಿಂದ ಬಂಧಿಸಿ ಖಾನಪುರ ಠಾಣೆಗೂ ಹೋಗದೇ ಎರಡ್ಮೂರು ಜಿಲ್ಲೆ, ತಾಲ್ಲೂಕುಗಳಿಗೆ ಸುತ್ತಿಸಿ ರಾತ್ರಿಯಿಡಿ ಹಿಂಸೆ ನೀಡುವ ಉದ್ದೆಶವೇನಿತ್ತು? ಎಂದು ಮಾಜಿ…

Hosanagara

ಹೊಸನಗರದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ; ಸಿ.ಟಿ.ರವಿ ಹಾಗೂ ಅಮಿತ್ ಶಾರನ್ನ ಬಿಜೆಪಿ ಸದಸ್ಯತ್ವದಿಂದ ವಜಾಗೊಳಿಸುವಂತೆ ಆಗ್ರಹ

HOSANAGARA ; ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅಸಭ್ಯ ಭಾಷೆ ಪ್ರಯೋಗ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಅಂಬೇಡ್ಕರ್‌ರವರ ಬಗ್ಗೆ…