
ಅಂಗವಿಕಲರ ಪಿಂಚಣಿಗೆ ಲಂಚ: ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, ₹40 ಸಾವಿರ ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್ !
ಪಿಂಚಣಿ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ಭದ್ರಾವತಿ ತಾಲೂಕು ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ₹40,000 ದಂಡ ವಿಧಿಸಿದೆ.









