Bus

Accident

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ…

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಅದಲು-ಬದಲು ಸಂಚಾರ ವ್ಯವಸ್ಥೆ ಜಾರಿ !

ಹೊಸನಗರ ; ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ (ಹುಲಿಕಲ್) ಘಾಟ್‌ನಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಪ್ರಯಾಣಿಕರಿಗೆ ಅದಲು-ಬದಲು ವ್ಯವಸ್ಥೆ ಮೂಲಕ ಸಂಚರಿಸಲು ಜಿಲ್ಲಾಡಳಿತ ತಾತ್ಕಾಲಿಕ ಅನುಮತಿ…

Accident

ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ !

ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ…

ಶಿವಮೊಗ್ಗ

ಶಾಲಾ ಬಸ್ ಹರಿದು ಒಂದೂವರೆ ವರ್ಷದ ಮಗು ಸಾವು !

ಶಿವಮೊಗ್ಗ ; ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ…

Accident

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್, ಹಲವರಿಗೆ ಗಾಯ !

ಭದ್ರಾವತಿ ; ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಮೊಗ್ಗ…

Chikkamagaluru

ಧಗಧಗನೆ ಹೊತ್ತಿ ಉರಿದ‌ ಚಲಿಸುತ್ತಿದ್ದ ಸರ್ಕಾರಿ ಬಸ್ !

ಚಿಕ್ಕಮಗಳೂರು ; ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಬೇಲೂರು ರಸ್ತೆಯ ಜ್ಯೂನಿಯರ್ ಕಾಲೇಜು ಬಳಿ ಮಂಗಳವಾರ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ…

Accident

ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು !

ತೀರ್ಥಹಳ್ಳಿ ; ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಮತ್ತೊರ್ವ ಗಂಭೀರ ಗಾಯಗೊಂಡಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್…

Ripponpete

ರಿಪ್ಪನ್‌ಪೇಟೆ ; ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಸ್ಲೀಪರ್ ಕೋಚ್ ಬಸ್ !

ರಿಪ್ಪನ್‌ಪೇಟೆ ; ಬೆಂಗಳೂರಿಗೆ ಹೊರಟ್ಟಿದ್ದ ಸ್ಲೀಪರ್ ಕೋಚ್ ಬಸ್‌ವೊಂದು ನಡು ರಸ್ತೆಯಲ್ಲೇ ಸುಟ್ಟು ಕರಕಲಾದ ಘಟನೆ ತಡರಾತ್ರಿ 10:45 ರ ಸುಮಾರಿಗೆ ಅರಸಾಳು ಮತ್ತು ಸೂಡೂರು ನಡುವೆ ನಡೆದಿದೆ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್‌…

Accident

ತೀರ್ಥಹಳ್ಳಿ ; ಭಾರತೀಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ದುರ್ಮರಣ

ತೀರ್ಥಹಳ್ಳಿ ; ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಭಾರತೀಪುರ ಸಮೀಪ ತಡರಾತ್ರಿ ಅಪಘಾತ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಸ್ವಿಫ್ಟ್…

Accident

ಹುಲಿಕಲ್ ಘಾಟ್‌ನಲ್ಲಿ ಧರೆಗೆ ಗುದ್ದಿದ ಬಸ್ ; ಮಗು ಸಾವು, ಹಲವರಿಗೆ ಗಾಯ !

ಹೊಸನಗರ ; ಖಾಸಗಿ ಬಸ್‌ವೊಂದು ಹುಲಿಕಲ್ ಘಾಟಿಯ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ತಡರಾತ್ರಿ ನಡೆದಿದೆ. ದಾವಣಗೆರೆಯಿಂದ ಮಂಗಳೂರು‌ ಕಡೆ ಹೋಗುತ್ತಿದ್ದ ಬಸ್ ಇದಾಗಿದ್ದು ನಿದ್ದೆಯ ಮಂಪರಿನಲ್ಲಿ…