
Accident | ಸೂಡೂರು ಬಳಿ ಬಸ್-ಕಾರ್ ಅಪಘಾತ: ಇಬ್ಬರಿಗೆ ಗಂಭೀರ ಗಾಯ
ಸೂಡೂರು ಗ್ರಾಮದ ಹತ್ತಿರ ಖಾಸಗಿ ಬಸ್ (ಗಜಾನನ) ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸೂಡೂರು ಗ್ರಾಮದ ಹತ್ತಿರ ಖಾಸಗಿ ಬಸ್ (ಗಜಾನನ) ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ತೀರ್ಥಹಳ್ಳಿಯ ಕುಡುಮಲ್ಲಿಗೆ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮದನ್ ಅವರು ದಿಢೀರ್ ನಾಪತ್ತೆಯಾಗಿದ್ದು, ಅವರ ಕಾರು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಳ್ಳಿ ಸಮೀಪದ ದಟ್ಟ ಕಾಡಿನಲ್ಲಿ ಅನಾಥವಾಗಿ ಪತ್ತೆಯಾಗಿದೆ. ಈ ಘಟನೆ ಇದೀಗ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದೆ.

ರಿಪ್ಪನ್‌ಪೇಟೆ ; ಐಷಾರಾಮಿ ಕಾರನ್ನು ಬಳಸಿ ಜಾನುವಾರುಗಳ ಕಳ್ಳತನ ಮಾಡುವ ಜಾಲವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ 15 ದಿನಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

ತೀರ್ಥಹಳ್ಳಿ : ಮಲೆನಾಡಿನ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಕೋಡು ಎಂಬಲ್ಲಿ ಭಾನುವಾರ ಬೆಳಗಿನಜಾವ ಸುಮಾರು 3 ಗಂಟೆ ಸಮಯದಲ್ಲಿ ಜಾನುವಾರುಗಳ ಕಳ್ಳತನ ಮಾಡಿದ್ದು ಸ್ಥಳೀಯರ ಜಾನುವಾರುಗಳನ್ನು…

ತೀರ್ಥಹಳ್ಳಿ ; ಆಗುಂಬೆ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಬಾಳೆಬೈಲು ಸಮೀಪದ ಶಿವರಾಜಪುರದಲ್ಲಿ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿತು. ಈ ಅಪಘಾತದಲ್ಲಿ ಎರಡೂ ಕಾರುಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ತೀರ್ಥಹಳ್ಳಿ…

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಸ್ಪಾಡಿಯಿಂದ ಆನಂದಪುರ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಮತ್ತು…

ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ.…

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಬೈಕ್…

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಬೆಳಂಬೆಳಿಗ್ಗೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಶಿರಸಿಯಿಂದ ಕಾರ್ಕಳಕ್ಕೆ ತೆರುಳುತ್ತಿದ್ದ ಹ್ಯೂಂಡೈ ಕಾರು ಮತ್ತು…

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ…