Monday, August 8, 2022
Home Tags Chikkamagaluru

Tag: Chikkamagaluru

ಚಿಕ್ಕಮಗಳೂರು ಎಸ್ಪಿ ಅಕ್ಷಯ್ ವರ್ಗಾವಣೆ ; ಹಾಗಾದ್ರೆ ತೆರವಾದ ಸ್ಥಾನಕ್ಕೆ ನೂತನವಾಗಿ ಯಾರು ಬರ್ತಿದ್ದಾರೆ...

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಚ್.ಅಕ್ಷಯ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಶನಿವಾರ ಆದೇಶಿಸಿದ್ದು, ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಐಪಿಎಸ್ ಅಧಿಕಾರಿ ಉಮಾ ಪ್ರಶಾಂತ್ ಅವರನ್ನು ನೇಮಿಸಿ...

ಎರಡು ತಿಂಗಳ ಹಿಂದೆಯಷ್ಟೇ ಮಾಡಿದ್ದ ರಸ್ತೆ ಢಮಾರ್ !!

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ತಾಲೂಕಿನ ತಿರುಗುಣ ಗ್ರಾಮದಲ್ಲಿ ಎರಡು ತಿಂಗಳ ಹಿಂದೆಯಷ್ಟೇ ನಿರ್ಮಿಸಿದ್ದ ಡಾಂಬಾರು ರಸ್ತೆ ಕಿತ್ತು ಬಂದಿರುವುದರಿಂದ ಟಾರ್ ಕಂಡು ಜನರು ಆಕ್ರೋಶಗೊಂಡಿದ್ದಾರೆ. ಮುಂಜಾನೆ ಮಳೆಯ ನಡುವೆ ಟಾರ್‌ ಕಿತ್ತು...

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಒತ್ತಾಯ

ಚಿಕ್ಕಮಗಳೂರು : ಬಿಜೆಪಿಯ ಭದ್ರ ಕೋಟೆಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಚುನಾವಣಾ ಸ್ಪರ್ಧೆಗೆ ಇಳಿಯುವಂತೆ ಕಿಸಾನ್ ಕಾಂಗ್ರೆಸ್ ಒತ್ತಾಯ ಮಾಡಿದೆ. ಇಂದಿರಾಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವಂತೆ...

ಚಿಕ್ಕಮಗಳೂರು ಎ.ಸಿ ನಾಗರಾಜ್ ಅಪರ ಜಿಲ್ಲಾಧಿಕಾರಿಯಾಗಿ ಮಂಡ್ಯಗೆ ವರ್ಗಾವಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಯಾದ ಎಚ್. ಆರ್ ನಾಗರಾಜ್ ರವರನ್ನು ಮಂಡ್ಯ ಅಪರ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರ್ಕಾರ ತಕ್ಷಣದಲ್ಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.ಕಳೆದ ಎರಡು ವರ್ಷದಿಂದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಸುತ್ತಿದ ನಾಗರಾಜ್ ರವರು...

ನಮ್ಮನ್ನು ನಾವು ಬಿಜೆಪಿಗೆ ಮಾರಿಕೊಂಡಿಲ್ಲ ; ಪ್ರೀತಮ್ ಹೆಬ್ಬಾರ್

ಚಿಕ್ಕಮಗಳೂರು: ನಾವು ಬಿಜೆಪಿ ತತ್ವ ಸಿದ್ಧಾಂತಗಳನ್ನು ಒಪ್ಪಿ ಬಿಜೆಪಿಯ ಕಾರ್ಯಕರ್ತರಾಗಿದ್ದೆವು ಹೊರತು ನಮ್ಮನ್ನು ನಾವು ಬಿಜೆಪಿಗೆ ಮಾರಿಕೊಂಡಿಲ್ಲ ಎಂದು ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಧ್ಯಮ ಸಂಚಾಲಕ ಪ್ರೀತಮ್ ಹೆಬ್ಬಾರ್, ಈಶ್ವರಪ್ಪ ಮತ್ತು ಜಿ.ಎಂ....

ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನದ ವೇಳೆ ಮಾರಾಮಾರಿ !!

ಚಿಕ್ಕಮಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಪ್ರದರ್ಶನದ ವೇಳೆ ಥಿಯೇಟರ್‌ನಲ್ಲಿ ಬಾಗಿಲು ತೆಗೆಯುವ ವಿಚಾರಕ್ಕೆ ಕಿರಿಕ್ ಉಂಟಾಗಿ ಚಾಕು ಇರಿತವಾಗಿರುವ ಘಟನೆ ನಗರದ ಕುವೆಂಪು ಕಲಾ ಮಂದಿರದ ಬಳಿಯ ಇರುವ ಮಿಲನ...

ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಜವಾಬ್ದಾರಿಗೆ ರಾಜೀನಾಮೆ ಸಲ್ಲಿಸಿದ ಪ್ರೀತಮ್ ಹೆಬ್ಬಾರ್ ! ಕಾರಣ...

ಚಿಕ್ಕಮಗಳೂರು: ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಜವಾಬ್ದಾರಿಗೆ ಪ್ರೀತಮ್ ಹೆಬ್ಬಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಸಂದೀಪ್ ಹರವಿನಂಗಡಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿಗೆ...

ಸಿಎಂ ಕುರ್ಚಿ ಖಾಲಿ ಇಲ್ಲ, ಖಾಲಿ ಇಲ್ಲದಿರುವ ಕುರ್ಚಿಗೆ ‘ಟವೆಲ್’ ಹಾಕಲು ಕೆಲವರು ಕಿತ್ತಾಟದಲ್ಲಿ...

ಚಿಕ್ಕಮಗಳೂರು: ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಖಾಲಿ ಇಲ್ಲದಿರುವ ಕುರ್ಚಿಗೆ 'ಟವೆಲ್' ಹಾಕಲು ಕೆಲವರು ಕಿತ್ತಾಟದಲ್ಲಿ ತೊಡಗಿದ್ದಾರೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟವೆಲ್ನಿಂದ...

ಪರಿಹಾರದ ಚೆಕ್ ಸಿದ್ದಗೊಳ್ಳುತ್ತಿರುವ ಹಂತದಲ್ಲಿ ಬದುಕಿ ಬಂದ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ !!

ಚಿಕ್ಕಮಗಳೂರು: ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಗಾಗಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮೃತಪಟ್ಟಿದ್ದಾನೆಂದು ಆತನ ಕುಟುಂಬಕ್ಕೆ ಪರಿಹಾರ ಕೊಡಲೆಂದು ಚೆಕ್ ಕೂಡ ಸಿದ್ದಗೊಳ್ಳುತ್ತಿತ್ತು ಅಷ್ಟರಲ್ಲಿ ಆಗಿದ್ದೇ ಬೇರೆ.ಸತ್ತಿದ್ದಾನೆ ಅಂದುಕೊಂಡಿದ್ದ ವ್ಯಕ್ತಿ 13 ದಿನಗಳ...

ಮನೆಯೊಂದು ಮೂರು ಬಾಗಿಲಾದ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ! ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ...

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಇಂದು ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಡಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಾರಾಮಾರಿ ನಡೆಸಿದರು. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಮತ್ತು ಕಾರ್ಯದರ್ಶಿ ನಿತೀಶ್...

MOST POPULAR

HOT NEWS

You cannot copy content of this page