Chikkamagaluru

Chikmagaluru News

ಕಾಡಾನೆ ದಾಳಿಗೆ ವ್ಯಕ್ತಿ ಬಲಿ !

N.R.PURA ; ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಶನಿವಾರ ಸಂಭವಿಸಿದೆ. ಕೆರೆಗದ್ದೆ ಉಮೇಶ್ (56) ಮೃತ ದುರ್ದೈವಿ. ಉಮೇಶ್ ಹೊಲದಲ್ಲಿ ಕೆಲಸ ಮಾಡುವಾಗ…

Agriculture

Arecanut, Black Pepper Price 29 November 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ನವೆಂಬರ್ 29 ಶುಕ್ರವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ಬೆಟ್ಟೆ : 41199 –…

Agriculture

Arecanut, Black Pepper Price 27 November 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ನವೆಂಬರ್ 27 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು (Black Pepper) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ ಇಡಿ : 42158…

Chikkamagaluru

ಕರ್ತವ್ಯ ಲೋಪ ಆರೋಪ ; ಪೊಲೀಸ್ ಇನ್ಸ್‌ಪೆಕ್ಟರ್ ಸಸ್ಪೆಂಡ್ !

CHIKKAMAGALURU ; ಕರ್ತವ್ಯಲೋಪ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಓಓಡಿಯಲ್ಲಿ ಇನ್ಸ್‌ಪೆಕ್ಟರ್ ಆಗಿ ರೇಣುಕಾ…

Chikmagaluru News

ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಒದಗಿಸಿ ; ಸಚಿವ ಕೆ.ಜೆ. ಜಾರ್ಜ್

CHIKKAMAGALURU ; ಅಧಿಕಾರಿಗಳು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸಿ ಕೊಡುವುದರೊಂದಿಗೆ ಉತ್ತಮ ಸೇವೆ ನೀಡಬೇಕು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್…

Chikmagaluru News

ಸಮಾಜದ ಉನ್ನತ ಸ್ಥಾನ ತಲುಪಲು ಶಿಕ್ಷಣ ಅವಶ್ಯಕ ; ಸಚಿವ ಕೆ.ಜೆ. ಜಾರ್ಜ್

CHIKKAMAGALURU ; ಸಮಾಜದ ಉನ್ನತ ಸ್ಥಾನ ತಲುಪಲು ಶಿಕ್ಷಣ ಅವಶ್ಯಕವಾಗಿದೆ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ಒದಗಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್…

Chikkamagaluru

ಒಕ್ಕಲಿಗರ ಸಂಘದ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ. ಜಾರ್ಜ್ ಭಾಷಣಕ್ಕೆ ಅಡ್ಡಿ, ಕ್ಷಮೆಯಾಚಿಸಿದ ಸಚಿವರು !

CHIKKAMAGALURU ; ಜಿಲ್ಲಾ ಒಕ್ಕಲಿಗರ ಸಂಘದಿಂದ ನಗರದ ಎಐಟಿ ವೃತ್ತದಲ್ಲಿ ನಿರ್ಮಾಸಿರುವ ನೂತನ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ ಜಾರ್ಜ್ ಭಾಷಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದಕ್ಕೆ ಸಮಾರಂಭದಲ್ಲಿದ್ದ…

Chikkamagaluru

ಶ್ರೀಸತ್ಯಸಾಯಿ ಬಾಬಾರ ಭವ್ಯ ಮೆರವಣಿಗೆ

CHIKKAMAGALURU ; ಶ್ರೀಸಾಯಿ ಬಾಬಾ ಅವರ 99ನೇ ಹುಟ್ಟುಹಬ್ಬದ ಪ್ರಯುಕ್ತ ಪುಷ್ಪಾಲಂಕೃತ ಭಾವಚಿತ್ರದ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ನಿನ್ನೆ ಸಂಜೆ ನಡೆಯಿತು. ಕಾಮಧೇನು ಗಣಪತಿ ದೇವಸ್ಥಾನದಿಂದ ಸಂಜೆ ಮಂಗಳವಾದ್ಯದೊಂದಿಗೆ ಆರಂಭಗೊಂಡ ಶ್ರೀಸತ್ಯಸಾಯಿ ಬಾಬಾರ…

Chikkamagaluru

ಅಜ್ಜ-ಅಜ್ಜಿಯನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಮೊಮ್ಮಗ ಅಂದರ್ !

CHIKKAMAGALURU ; ಅಜ್ಜ-ಅಜ್ಜಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಬೆಂಗಳೂರಿನ ಕ್ಯಾಬ್ ಡ್ರೈವರ್ ನನ್ನು ಘಟನೆ ನಡೆದ 48 ಗಂಟೆಗಳೊಳಗೆ ಮಲ್ಲಂದೂರು ಪೊಲೀಸರು ಬಂಧಿಸುವಲ್ಲಿ ಸಫಲಾಗಿದ್ದಾರೆ. ಪೊಲೀಸ್‌ ತನಿಖೆಯ ವೇಳೆ ಅಜ್ಜಿ ರೇಪ್…

Accident

ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರಿಗೆ ಗಾಯ !

KALASA ; ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಕಗ್ಗನಾಳ ಬಳಿ ಸಂಭಸಿದೆ. ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ…

error: Content is protected !!