Chikkamagaluru

Chikmagaluru News

ಸಕಲ ಸಿದ್ಧಿಗಳಿಗೆ ಹೇಳುವ ಜ್ಞಾನ ಮಾಡುವ ಮನಸ್ಸು ಮುಖ್ಯ ; ರಂಭಾಪುರಿ ಜಗದ್ಗುರುಗಳು

ಬಾಳೆಹೊನ್ನೂರು ; ವಯಸ್ಸು ಇದ್ದಾಗ ವಿದ್ಯೆ ಶಕ್ತಿಯಿದ್ದಾಗ ಹಣ ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸ್ಸೊಂದಿದ್ದರೆ ಸಾಕು ಸಕಲ  ಕಾರ್ಯಗಳು ಸಿದ್ದಿಸುತ್ತವೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು…

Chikkamagaluru

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕೊಂ*ದು ದೇಹಕ್ಕೆ ಬೆಂಕಿ ಹಚ್ಚಿ ಪಕ್ಕದಲ್ಲೇ ಮಲಗಿದ ಪಾಪಿ ಪುತ್ರ !

ಚಿಕ್ಕಮಗಳೂರು ; ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂ*ದು, ಆಕೆ ಮೃ*ತದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.…

Chikmagaluru News

ಭದ್ರಾವತಿ ವರದಿ ಕುರಿತು ರಂಭಾಪುರಿ ಶ್ರೀಗಳ ಸ್ಪಷ್ಟೀಕರಣ

ಬಾಳೆಹೊನ್ನೂರು ; ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಬಾಳೆಹೊನ್ನೂರು ಶ್ರೀ…

Chikkamagaluru

ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್ ; ಆನೆ ಸೆರೆಗೆ ಮುಂದಾದ ಸರ್ಕಾರ

ಬಾಳೆಹೊನ್ನೂರು ; ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ನಡೆಸುತ್ತಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ. ಬಾಳೆಹೊನ್ನೂರು, ಖಾಂಡ್ಯ,…

Chikmagaluru News

ಜು.26 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಭಾರಿ ಮಳೆಯಿಂದಾಗಿ ಜನತೆ ಹೈರಾಣಾಗಿ ಹೋಗಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ…

Chikkamagaluru

ಜು.25 |ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ಸುರಿದ ಮಳೆ ವಿವರ

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಇಂದು ಕೆಲವೆಡೆ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಶುಕ್ರವಾರ ಬೆಳಗ್ಗೆ 8:30ಕ್ಕೆ…

Chikmagaluru News

ಕಾಡಾನೆ ದಾಳಿಗೆ ಮಹಿಳೆ ಬ*ಲಿ !

ಎನ್.ಆರ್.ಪುರ ; ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃ*ತಪಟ್ಟ ಘಟನೆ ಬುಧವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ (25) ಮೃತ ಮಹಿಳೆ.…

Chikmagaluru News

ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ ; ಒಂದೂವರೆ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಪವರ್ ಮ್ಯಾನ್ ಸಾ*ವು !

ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ. ಮೃ*ತನನ್ನು ಬಾಗಲಕೋಟೆ ಮೂಲದ ಪ್ರವೀಣ್ (26) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ…

Chikkamagaluru

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ಸಾ*ವು !

ಚಿಕ್ಕಮಗಳೂರು ; ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿಯೋರ್ವ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ವನ್ನಪ್ಪಿರುವಂತ ಘಟನೆ ನಡೆದಿದೆ. ಮೃ*ತನನ್ನು ಬೆಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ರಾಹುಲ್ (29) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು…

Ajjampura

ನ. 23ರಂದು ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಶುಭಾಗಮನ ಶತಮಾನೋತ್ಸವ ; ರಂಭಾಪುರಿ ಜಗದ್ಗುರು

ಅಜ್ಜಂಪುರ ; ಕಾರಣಿಕ ಯುಗಪುರುಷ ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ಬುಕ್ಕಾಂಬುಧಿ ಬೆಟ್ಟಕ್ಕೆ ದಯಮಾಡಿಸಿ ನೂರು ವರುಷ ತುಂಬಿದ ಸವಿ ನೆನಪಿಗಾಗಿ ಬರಲಿರುವ ನವಂಬರ್ 23ರಂದು ಶುಭಾಗಮನ ಶತಮಾನೋತ್ಸವ ಸಮಾರಂಭ…

error: Content is protected !!