ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…
ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ (ಜು.4) ರಜೆ ಘೋಷಣೆ ಮಾಡಲಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ,…
ಕೊಪ್ಪ ; ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದ್ದು, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ (15) ಹಾಸ್ಟೆಲ್…
ಚಿಕ್ಕಮಗಳೂರು ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆಯಲ್ಲಿ 05 ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ (ಜೂ. 26ರಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ…
ತರೀಕೆರೆ ; ಶಾಲೆಯ ಯೂನಿಫಾರ್ಮ್ (Uniforms) ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರಿಕೇರೆ (Tharikere) ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ಸಹ್ಯಾದ್ರಿಪುರದ ನಂದಿತಾ (13)…
ಚಿಕ್ಕಮಗಳೂರು ; ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಸೋಮವಾರ ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು 40…
ಶಿವಮೊಗ್ಗ / ಚಿಕ್ಕಮಗಳೂರು ; ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಆರಿದ್ರ ಆರ್ಭಟ ಜೋರಾಗಿದೆ. ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ…
ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಕಾಫಿ ಮೂಟೆಗಳನ್ನು ತುಂಬಿದ್ದ ಲಾರಿಯೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಘಟನೆ ಇಂದು ಬೆಳಗ್ಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ…
ಕಳಸ ; ಭಾರೀ ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಮರ…
ಚಿಕ್ಕಮಗಳೂರು ; ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಏಕಪಥವಾಗಿರುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ 123.80 ಕಿ.ಮೀ.ನಿಂದ 141 ಕಿ.ಮೀ.ವರೆಗೆ ಅಂದರೆ ತನಿಕೋಡುವಿನಿಂದ ಎಸ್.ಕೆ.ಬಾರ್ಡರ್‌ವರೆಗೆ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಸೆಪ್ಟೆಂಬರ್ 30ರವರೆಗೆ ಭಾರೀ ವಾಹನಗಳ…