
ಹೊಸನಗರ ; ಹಿರಿಯ ವಿದ್ಯಾರ್ಥಿಗಳಿಂದ ಕೊಡಚಾದ್ರಿ ಕಾಲೇಜ್‌ಗೆ ಕುರ್ಚಿ ಕೊಡುಗೆ
ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ 1985-88ನೇ ಸಾಲಿನ ಪ್ರಥಮ ಬ್ಯಾಚ್ ನ ಕಲಾ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳು ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ನೇಹ…

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ 1985-88ನೇ ಸಾಲಿನ ಪ್ರಥಮ ಬ್ಯಾಚ್ ನ ಕಲಾ ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳು ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ನೇಹ…

ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಬಲಿಯಾಗಿರುವ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್ (21) ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್…

ರಿಪ್ಪನ್‌ಪೇಟೆ ; ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ,ಭಾರತದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಜಗತ್ತಿನಾದ್ಯಂತ ಅಪಾರ ಗೌರವವಿದೆ. ಅದರಲ್ಲೂ ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂದಿನ…

ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ. ವಸವೆ ಗ್ರಾಮದ ನಿವಾಸಿ ರಚನಾ…

ರಿಪ್ಪನ್‌ಪೇಟೆ ; ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ…

ಹೊಸನಗರ : ಇಡೀ ದೇಶದ, ವಿಶ್ವದ ಭವಿಷ್ಯ ವಿದ್ಯೆಯಿಂದ ಮಾತ್ರ ಉಜ್ವಲಗೊಳಿಸಬಹುದು ಪ್ರತಿಯೊಬ್ಬರಿಗೂ ವಿದ್ಯೆಯ ಮುಖ್ಯ. ವಿದ್ಯೆ ಕಲಿತವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ವಿದ್ಯೆಯಿಂದ ವಿಶ್ವವನ್ನು ಗೆಲ್ಲಬಹುದೆಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ…

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ…

ಹೊಸನಗರ : ಇತ್ತೀಚೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 156ನೇ ಜನ್ಮ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಬಾಪೂಜಿ ಪ್ರಥಮದರ್ಜೆ ಕಾಲೇಜು ಅವರಣದಲ್ಲಿ ಜಿಲ್ಲೆಯ 18 ಕಾಲೇಜುಗಳ 36…

ಹೊಸನಗರ ; ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೇ ಇದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಹೊಸನಗರ…

ರಿಪ್ಪನ್‌ಪೇಟೆ ; ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ…