Congress

ಆರ್‌ಎಸ್‌ಎಸ್ ಓಡಿಸುವುದು ನಿಮ್ಮಿಂದ ಸಾಧ್ಯವಿಲ್ಲ KSE
ಶಿವಮೊಗ್ಗ

ಆರ್‌ಎಸ್‌ಎಸ್ ಓಡಿಸುವುದು ನಿಮ್ಮಿಂದ ಸಾಧ್ಯವಿಲ್ಲ: ಕೈ ನಾಯಕರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಕಾಂಗ್ರೆಸ್ ಪಕ್ಷ 'ಎಸ್ಐಆರ್' ವಿಚಾರವನ್ನು ತನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೂಡಾ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅಧಿಕಾರ ಸ್ವೀಕಾರ Suda President
ಶಿವಮೊಗ್ಗ

ಸೂಡಾ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅಧಿಕಾರ ಸ್ವೀಕಾರ

ಸೂಡಾ ಕಚೇರಿಯಲ್ಲಿ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಮಧುಸೂದನ್ ಅಧಿಕಾರ ಸ್ವೀಕರಿಸಿದರು.

‘ಸೂಡಾ’ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕ ಸಿ.ಜಿ. ಮಧುಸೂದನ್ ಆಯ್ಕೆ SUDA
ಶಿವಮೊಗ್ಗ

‘ಸೂಡಾ’ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕ ಸಿ.ಜಿ. ಮಧುಸೂದನ್ ನೇಮಕ

ಸೂಡಾ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಮುಖಂಡ ಸಿ.ಜಿ. ಮಧುಸೂದನ್ ನೇಮಕಗೊಂಡಿದ್ದು, ಈ ಬರುವ ಶನಿವಾರದಂದು ಅವರು ಅಧಿಕೃತವಾಗಿ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಶಿಕಾರಿಪುರದಲ್ಲಿ ಸೆ.30ರಂದು ಕಾಂಗ್ರೆಸ್‌ನಿಂದ ಬೃಹತ್ ‘ಭಾರತ್ ಜೋಡೋ 2.0’ ಪಾದಯಾತ್ರೆ Madhu Bangarappa
ಶಿಕಾರಿಪುರ

ಶಿಕಾರಿಪುರದಲ್ಲಿ ಸೆ.30ರಂದು ಕಾಂಗ್ರೆಸ್‌ನಿಂದ ಬೃಹತ್ ‘ಭಾರತ್ ಜೋಡೋ 2.0’ ಪಾದಯಾತ್ರೆ: ಬಿ.ವೈ. ವಿಜಯೇಂದ್ರ, ರಾಘವೇಂದ್ರ ವಿರುದ್ಧ ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಇದೇ ಸೆಪ್ಟೆಂಬರ್ 30ರಂದು ಶಿಕಾರಿಪುರದಲ್ಲಿ ರಾಜ್ಯಮಟ್ಟದ ‘ಭಾರತ್ ಜೋಡೋ 2.0’ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಧು ಬಂಗಾರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಸುಂದರೇಶ್ HSS
ಶಿವಮೊಗ್ಗ

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಮುಂದುವರಿದ ಅಸಮಾಧಾನ: ಮಧು ಬಂಗಾರಪ್ಪ ವಿರುದ್ಧ ಮತ್ತೆ ಕಿಡಿಕಾರಿದ ಸುಂದರೇಶ್

ಸಚಿವ ಮಧು ಬಂಗಾರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಮತ್ತು ಮಂಜುನಾಥ ಭಂಡಾರಿ ಅವರ ವಿರುದ್ಧ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಮತ್ತೊಮ್ಮೆ ಹೂಡಿದ್ದಾರೆ.

ಕಾಂಗ್ರೆಸ್ ನಾಯಕರ ತೇಜೋವಧೆಗೆ ಯತ್ನ Kalagodu
ಶಿವಮೊಗ್ಗ

ಶಿವಮೊಗ್ಗ: ಕಾಂಗ್ರೆಸ್ ನಾಯಕರ ತೇಜೋವಧೆಗೆ ಯತ್ನ — ಕಪೋಲಕಲ್ಪಿತ ಆರೋಪಗಳ ವಿರುದ್ಧ ಕಲಗೋಡು ರತ್ನಾಕರ್ ಆಕ್ರೋಶ

ಕಾಂಗ್ರೆಸ್ ಪಕ್ಷ ಅತ್ಯಂತ ಶಕ್ತಿಶಾಲಿಯಾಗಿ ಬೆಳೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಸಾರಥ್ಯದಲ್ಲಿ ಸರ್ಕಾರದ ಗ್ಯಾರಂಟಿ ಹಾಗೂ ಅಭಿವೃದ್ಧಿ ಯೋಜನೆಗಳು ಜನಸಾಮಾನ್ಯರನ್ನು ಯಶಸ್ವಿಯಾಗಿ ತಲುಪುತ್ತಿವೆ.

InShot 20260917 120841479
ಹೊಸನಗರ

ಸೆ.19ಕ್ಕೆ ತೀರ್ಥಹಳ್ಳಿಗೆ ಸಿಎಂ ಡಿಕೆಶಿ ಭೇಟಿ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೊಸನಗರದಿಂದ 5 ಸಾವಿರ ರೈತರು ಭಾಗಿ ನಿರೀಕ್ಷೆ

ಹೊಸನಗರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸ್ಥಳೀಯ ರೈತರು ಮತ್ತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ.

InShot 20260910 161159911
ಶಿವಮೊಗ್ಗ

ಕಸ್ತೂರಿ ರಂಗನ್ ವರದಿ: ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಜನರ ಹಾದಿ ತಪ್ಪಿಸುತ್ತಿದೆ – ಆರಗ ಜ್ಞಾನೇಂದ್ರ ಕಿಡಿ

ಕಸ್ತೂರಿ ರಂಗನ್ ವರದಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

InShot 20260908 202310054
ಹೊಸನಗರ

ಶಿಕ್ಷಕರ ದಿನಾಚರಣೆ ದಿನಾಂಕ ಬದಲಾವಣೆಯಲ್ಲಿ ಶಾಸಕ ಬೇಳೂರು ಪಾತ್ರವಿಲ್ಲ: ಕಾಂಗ್ರೆಸ್ ಸ್ಪಷ್ಟನೆ

ಪಟ್ಟಣದಲ್ಲಿ ಸೆಪ್ಟೆಂಬರ್ 5ರ ಬದಲಾಗಿ 7ರಂದು ಶಿಕ್ಷಕರ ದಿನಾಚರಣೆ ಆಯೋಜಿಸಿರುವುದಕ್ಕೂ, ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಸ್ಪಷ್ಟಪಡಿಸಿದೆ.

InShot 20260908 143705808
ಹೊಸನಗರ

ಶಾಸಕ ಬೇಳೂರು ವಿರುದ್ಧ ಬಿಜೆಪಿಯದ್ದು ರಾಜಕೀಯ ಪ್ರೇರಿತ ಆರೋಪ : ಕಾಂಗ್ರೆಸ್ ತಿರುಗೇಟು

ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದನ್ನೇ ಬಂಡವಾಳವಾಗಿಸಿಕೊಂಡು ಬಿಜೆಪಿ ಮಾಡುತ್ತಿರುವ ಟೀಕೆಗಳು ಸಂಪೂರ್ಣವಾಗಿ ರಾಜಕೀಯ ದುರುದ್ದೇಶದಿಂದ ಕೂಡಿವೆ ಎಂದು ಕೆರೆಹಳ್ಳಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಈಶ್ವರಪ್ಪ ಕಿಡಿಕಾರಿದ್ದಾರೆ.

error: Content is protected !!