Congress

Ripponpete

ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಚಂದ್ರಶೇಖರಪ್ಪಗೌಡ ಹುಣಸವಳ್ಳಿ ನಿಧನ

ರಿಪ್ಪನ್‌ಪೇಟೆ : ಹರತಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಹುಣಸವಳ್ಳಿ ಪ್ರಗತಿಪರ ಕೃಷಿಕ ಹೆಚ್.ಚಂದ್ರಶೇಖರಪ್ಪಗೌಡ ಹುಣಸವಳ್ಳಿ (85) ತಮ್ಮ ಸ್ವಗೃಹದಲ್ಲಿ ಮಂಗಳವಾರ ಸಂಜೆ ನಿಧನ ಹೊಂದಿದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು…

Ripponpete

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ರಿಪ್ಪನ್‌ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಹೊಸನಗರ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ…

Shivamogga

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರದ ಹಿರಿಯ ನಾಯಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯ ಸಚಿವ ಸ್ಥಾನ ನೀಡಬೇಕು ಎಂದು ಸಾಗರದ ಪ್ರಮುಖ ಮುಖಂಡರು ಮತ್ತು ಅವರ ಗೆಳೆಯರ ಬಳಗವು ಪ್ರಬಲವಾಗಿ ಆಗ್ರಹಿಸಿದ್ದು,…

Ripponpete

ಸಿಎಂ ಆಗಿ ಡಿಕೆಶಿ ಪ್ರಮಾಣವಚನ ; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ ; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು…

Sagara

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಅಭಿಮಾನಿಗಳಿಂದ ಪತ್ರ

ಸಾಗರ : ಮಲೆನಾಡಿನ ಜನಪ್ರಿಯ ನಾಯಕ ಮತ್ತು ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮಲೆನಾಡಿನ ಅಭಿಮಾನಿಗಳು ಮತ್ತು…

Shivamogga

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ; ಬಿ.ವೈ. ವಿಜಯೇಂದ್ರ

ಶಿವಮೊಗ್ಗ : ರಾಜ್ಯದ ರಾಜಕೀಯ ಸ್ಥಿತಿಗತಿಯ ಬಗ್ಗೆ ಕಾಂಗ್ರೆಸ್ ಪಕ್ಷದ ದೆಹಲಿಯಲ್ಲಿ ನಡೆದ 5 ಗಂಟೆಗಳ ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಪ್ರಮುಖ ಹೇಳಿಕೆ ನೀಡಿದ್ದಾರೆ. ಅವರು ನಗರದಲ್ಲಿ…

Hosanagara

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ ; ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತಪೂರ್ವ ಬೆಂಬಲಕ್ಕೆ ಮನವಿ

ರಿಪ್ಪನ್‌ಪೇಟೆ ; ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ…

Hosanagara

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ‘ಕೌಶಿಕ್ ಭಂಡಾರಿ’ ನೇಮಕ

ಹೊಸನಗರ ; ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಳ್ಳುವುದರ ಜೊತೆಗೆ ಎಲ್ಲರೊಂದಿಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ವಸವೆ ಕೌಶಿಕ್ ಭಂಡಾರಿ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್…

Ripponpete

ಶಿವಮೊಗ್ಗ ಜಿಲ್ಲಾ ಇಂಟೆಕ್ ಯೂತ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ರಂಜಿತ್‌ ಕುಮಾರ್ ಕೋಡೂರು ನೇಮಕ

ರಿಪ್ಪನ್‌ಪೇಟೆ ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ರಂಜಿತ್ ಕುಮಾರ್ ಕೋಡೂರು ಇವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಯುವ ಕಾಂಗ್ರೆಸ್…

Hosanagara

ಹೊಸನಗರ ; ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಕಾಲಸಸಿ ಸತೀಶ್ ಕಾಂಗ್ರೆಸ್‌ ಸೇರ್ಪಡೆ

ಹೊಸನಗರ ; ಹೊಸನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ನಿರ್ವಹಿಸುತ್ತಿದ್ದ ಕಾಲಸಸಿ ಸತೀಶ್‌ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಶಾಸಕ ಬೇಳೂರು ಗೋಪಾಲಕೃಷ್ಣರ ನಿವಾಸದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ತಮ್ಮ ಬೆಂಬಲಿಗರೊಂದಿಗೆ ಸೇರ್ಪಡೆಯಾದರು.…