Congress

Hosanagara

ಹೊಸನಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮೇಲ್ಛಾವಣಿ ದುರಸ್ತಿಗೆ 50 ಲಕ್ಷ ರೂ. ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ; ಕೆ.ಎಸ್‌. ಗುರುರಾಜ್

HOSANAGARA | ಸುಮಾರು 8 ವರ್ಷಗಳ ಹಿಂದೆ ಹೊಸನಗರ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಿಸಿ ಉದ್ಘಾಟಿಸಲಾಗಿದ್ದು ಆದರೆ ಆಸ್ಪತ್ರೆಯ ಮೇಲ್ಛಾವಣಿ, ಆಪರೇಷನ್ ಥಿಯೇಟರ್‌ನ ಕೆಲವು ಭಾಗಗಳಲ್ಲಿ ಈ ವರ್ಷದ ಮಳೆಗಾಲದಲ್ಲಿ ಸೋರುತ್ತಿರುವ…

Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶಕ್ಕೆ ತೆರಳಿರುವುದು ಮೋಜು ಮಸ್ತಿಗಲ್ಲ, ರಾಜಕೀಯ ವಿರೋಧಿಗಳ ಆರೋಪದಲ್ಲಿ ಹುರುಳಿಲ್ಲ

HOSANAGARA | ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಕುರಿತು ರಾಜಕೀಯ ವಿರೋಧಿಗಳು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅವರು ವಿದೇಶಕ್ಕೆ ತೆರಳಿರುವುದು ಮೋಜು ಮಸ್ತಿಗಲ್ಲ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ…

Shivamogga

SHIVAMOGGA | DCC ಬ್ಯಾಂಕ್ ಚುನಾವಣೆ, ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು !

SHIVAMOGGA | ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಸ್ಥಾನಗಳಿಗೆ ಇಂದು ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಇದರಿಂದ ಬಿಜೆಪಿ ಪಕ್ಷ ಭಾರೀ ಮುಖಭಂಗ ಅನುಭವಿಸಿದೆ. 13…

Hosanagara

ಬೆಲೆ ಏರಿಕೆ ಕುರಿತು ಬಿಜೆಪಿ ಪ್ರತಿಭಟನೆ ಹಾಸ್ಯಾಸ್ಪದ ; ಶಾಸಕ ಬೇಳೂರು ಗೋಪಾಲಕೃಷ್ಣ

HOSANAGARA | ಬೆಲೆ ಏರಿಕೆ ಖಂಡಿಸಿ ಬಿಜೆಪಿ (BJP) ನಡೆಸುತ್ತಿರುವ ಪ್ರತಿಭಟನೆ ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Beluru Gopalakrishna) ಹೇಳಿದ್ದಾರೆ. ಇಲ್ಲಿನ ಶಾಸಕರ ಕಛೇರಿಯಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ…

Hosanagara

HOSANAGARA | ತೈಲಬೆಲೆ ಏರಿಕೆ ಖಂಡಿಸಿ ರಸ್ತೆ ತಡೆ ನಡೆಸಿ ಬಿಜೆಪಿ ಬೃಹತ್ ಪ್ರತಿಭಟನೆ

HOSANAGARA | ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಪೆಟ್ರೋಲ್ (Petrol) ಹಾಗೂ ಡಿಸೇಲ್ (Diesel) ಬೆಲೆಯನ್ನು ಏರಿಸಿದ್ದು ಇದರಿಂದ ಬಡವರು, ಮಧ್ಯಮ ವರ್ಗದವರು ಬದುಕಲು ಕಷ್ಟ ಎಂದು ಶಿವಮೊಗ್ಗ (Shivamogga) ಜಿಲ್ಲೆಯ…

Hosanagara

ಅಭಿವೃದ್ಧಿಯೇ ನನ್ನ ಗುರಿ, ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾರು ಮೂಗು ತೋರಿಸುವುದು ಬೇಡ ; ಬೇಳೂರು ಗೋಪಾಲಕೃಷ್ಣ

Hosanagara | ನಾನು ಸಾಗರ-ಹೊಸನಗರ ಕ್ಷೇತ್ರದ ಶಾಸಕ, ನನ್ನ ಕ್ಷೇತ್ರದಲ್ಲಿ ಯಾವ ರೀತಿ ಅಭಿವೃದ್ಧಿ ಕೆಲಸ ಮಾಡಬೇಕು ಎಂಬುವುದು ನನಗೆ ಗೊತ್ತು. ನನ್ನ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಯಾರು ಮೂಗು ತೋರಿಸುವುದು ಬೇಡ.…

Shivamogga

ನಾನು ಸೋತಿರಬಹುದು ಆದರೆ ಶಿವಮೊಗ್ಗ ಬಿಟ್ಟು ಹೋಗಲ್ಲ ; ಗೀತಾ ಶಿವರಾಜ್‌ಕುಮಾರ್

SHIVAMOGGA | ನಾನು ಸೋತಿರಬಹುದು ಆದರೆ ಶಿವಮೊಗ್ಗ ಬಿಟ್ಟು ಹೋಗಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ (Shivamogga Loksabha Constituency) ಕಾಂಗ್ರೆಸ್ (Congress) ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್‌ಕುಮಾರ್‌ (Geetha Shivarajkumar) ಹೇಳಿದರು. Read More:Gruhalakshmi…

Gruhalakshmi Scheme
Bangalore

Gruhalakshmi Scheme | ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಕ್ರೆಡಿಟ್

Gruhalakshmi Scheme | ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಈಗಾಗಲೇ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ. ಇದೀಗ 11ನೇ ಕಂತಿನ ಹಣ ಕೂಡ ಜಮೆ…

Hosanagara

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಸೈದ್ಧಾಂತಿಕ ಗೆಲುವಲ್ಲ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್

Hosanagara | ತಮ್ಮ ಪಕ್ಷ ಅಧಿಕಾರಕ್ಕೆ ಬರಲಿಲ್ಲ ಎಂದು ಕಾಂಗ್ರೆಸ್‌ (Congress) ಕಾರ್ಯಕರ್ತರು ಭ್ರಮನಿರಸನಗೊಳ್ಳುವ ಅಥವಾ ಅಧೀರರಾಗುವ ಅಗತ್ಯವಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ (Kimmane Rathnakar) ಹೇಳಿದರು. ಅವರು ಇಲ್ಲಿನ…

Shivamogga

ಗೀತಾ, ಮಧು ವಿರುದ್ಧ ಫೇಸ್‌ಬುಕ್‌ನಲ್ಲಿ ಸುಧೀರ್ಘ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ ಕುಮಾರ್ !

SHIVAMOGGA | ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ (B.Y. Raghavendra) ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ (Kumar Bangarappa) ಕಾಂಗ್ರೆಸ್‌ ಅಭ್ಯರ್ಥಿ, ಸಹೋದರಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar),…