Court

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ | ತಾಯಿ ಸೇರಿ ನಾಲ್ವರು ಆರೋಪಿಗಳಿಗೆ ₹ 25 ಸಾವಿರ ದಂಡದ ಜೊತೆಗೆ 20 ವರ್ಷ ಜೈಲು ಶಿಕ್ಷೆ !

ಶೃಂಗೇರಿ: ಹೆತ್ತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತೆಯ ತಾಯಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಶಿಕ್ಷೆಯನ್ನು…

2 months ago

ನಕ್ಸಲ್ ಶ್ರೀಮತಿ ತೀರ್ಥಹಳ್ಳಿ ಕೋರ್ಟ್‌ಗೆ ಕರೆ ತಂದ ಪೊಲೀಸರು

ತೀರ್ಥಹಳ್ಳಿ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು ನಕ್ಸಲ್ ಹೋರಾಟದ ಕೇಸ್ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ನಕ್ಸಲ್ ನಾಯಕ…

2 months ago

ನಕ್ಸಲ್ ನಾಯಕ  ಬಿ.ಜಿ.ಕೃಷ್ಣಮೂರ್ತಿ ವಿಚಾರಣೆ ಫೆ.29ಕ್ಕೆ ನಿಗದಿ

ಶಿವಮೊಗ್ಗ : ನಕ್ಸಲ್ ನಾಯಕ  ಬಿ.ಜಿ.ಕೃಷ್ಣಮೂರ್ತಿಯವರ ಮೇಲಿರುವ ಆಗುಂಬೆ ಠಾಣಾ ವ್ಯಾಪ್ತಿಯ ಪ್ರಕರಣಗಳ ವಿಚಾರಣೆಯನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಫೆ.29ಕ್ಕೆ ನಿಗದಿಪಡಿಸಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

3 months ago

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಬಿಗಿ ಭದ್ರತೆಯಲ್ಲಿ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು

ಶಿವಮೊಗ್ಗ : ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಬಿಗಿ ಭದ್ರತೆಯಲ್ಲಿ ಇಂದು ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತೀರ್ಥಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ…

3 months ago

03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ !

ಶಿವಮೊಗ್ಗ : 03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನಾ ವಿವರ…

6 months ago

ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗದ ವಾರಸುದಾರರಾಗಲು ಅರ್ಹ ; ಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು : ಮೃತ ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗದ ವಾರಸುದಾರರಾಗುತ್ತಾರೆ. ಹಾಗಾಗಿ ಮಗನ ಆಸ್ತಿಯಲ್ಲಿ ಪಾಲು ಪಡೆಯಲು ತಾಯಿ ಅರ್ಹರಾಗುತ್ತಾರೆ ಎಂದು ಹೈಕೋರ್ಟ್…

6 months ago

ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ಕೊಟ್ಟ ತಂದೆಗೆ ಬರೋಬ್ಬರಿ 25 ಸಾವಿರ ರೂ. ದಂಡ !

ಶಿವಮೊಗ್ಗ : ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ಕೊಟ್ಟ ತಂದೆಗೆ ಬರೋಬ್ಬರಿ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಘಟನಾ ವಿವರ :ಆ.12 ರಂದು ತಿರುಮಲೇಶ್, ಪಿಎಸ್ಐ…

8 months ago

ಸ್ನೇಹಿತನ ಮಗನ ಅಪಹರಿಸಿ ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ಆರೋಪಿಗೆ ಶಿಕ್ಷೆ ಪ್ರಕಟ !

ಶಿವಮೊಗ್ಗ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಚುರ್ಚಿಗುಂಡಿಯ ಬಸವರಾಜಪ್ಪ ಎಂಬುವವರು ತನ್ನ ಸ್ನೇಹಿತನಾದ ಆಲ್ಕೊಳ ಗ್ರಾಮದ ಲಿಂಗರಾಜು ಎಂಬುವವರ 8 ವರ್ಷದ ಪುತ್ರ ಪ್ರೇಮ್‌ ಕುಮಾರ್ ನನ್ನು…

9 months ago

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ ₹ 1.5 ಲಕ್ಷ ದಂಡ !

ಶಿವಮೊಗ್ಗ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ ₹ 1.5 ಲಕ್ಷ ದಂಡ ವಿಧಿಸಿ ಕೋರ್ಟ್ ತೀರ್ಪು…

9 months ago

ಅಪ್ರಾಪ್ತ ಪುತ್ರನಿಗೆ ಬೈಕ್‌ ಓಡಿಸಲು ಅವಕಾಶ ನೀಡಿದ ತಂದೆಗೆ ₹ 25 ಸಾವಿರ ದಂಡ !

ಭದ್ರಾವತಿ : ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್‌ ಓಡಿಸಲು ಅವಕಾಶ ನೀಡಿದ ತಂದೆಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ. ಪಟ್ಟಣದ ಜನ್ನಾಪುರದ…

10 months ago