
ವರ್ಷವಿಡೀ ಹೈನುಗಾರಿಕೆ ಕೈಹಿಡಿಯಲು ಇಲ್ಲಿನ ರೈತರು ಬಲಿಪಾಡ್ಯಮಿಯಂದು ಮಾಡುವುದೇನು?
ದೀಪಾವಳಿಯ ಪ್ರಮುಖ ಪರ್ವದಿನವಾದ ಬಲಿಪಾಡ್ಯಮಿಯಂದು ರಿಪ್ಪನ್ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಮಧೇನು ಗೋಮಾತೆಯನ್ನು ಪೂಜಿಸುವ ‘ಗೋಪೂಜೆ’ ಅತ್ಯಂತ ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು.

ದೀಪಾವಳಿಯ ಪ್ರಮುಖ ಪರ್ವದಿನವಾದ ಬಲಿಪಾಡ್ಯಮಿಯಂದು ರಿಪ್ಪನ್ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾಮಧೇನು ಗೋಮಾತೆಯನ್ನು ಪೂಜಿಸುವ ‘ಗೋಪೂಜೆ’ ಅತ್ಯಂತ ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಜರುಗಿತು.

ವಾಹನದಿಂದ ಕೆಳಗೆ ಬಿದ್ದ ಕರುವೊಂದು ರಸ್ತೆಯಲ್ಲೇ ಸುಮಾರು ಒಂದೂವರೆ ಕಿಲೋಮೀಟರ್ಗೂ ಹೆಚ್ಚು ದೂರ ಎಳೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಿಪ್ಪನ್ಪೇಟೆ ಸಮೀಪದ ಮೂಗೂಡ್ತಿ ಬಳಿ ನಡೆದಿದೆ.

ಹೊಸನಗರ : ಪೊಲೀಸ್ ಠಾಣಾ ವ್ಯಾಪ್ತಿಯ ಪಟಗುಪ್ಪ ಸೇತುವೆ ಬಳಿ ನಡೆದ ಗೋಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಜೂನ್ 19ರಂದು ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದಲ್ಲಿ ದುಷ್ಕರ್ಮಿಗಳು ಮಾಂಸ ಮಾಡುವ…

ತೀರ್ಥಹಳ್ಳಿ : ಮಲೆನಾಡಿನ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಕೋಡು ಎಂಬಲ್ಲಿ ಭಾನುವಾರ ಬೆಳಗಿನಜಾವ ಸುಮಾರು 3 ಗಂಟೆ ಸಮಯದಲ್ಲಿ ಜಾನುವಾರುಗಳ ಕಳ್ಳತನ ಮಾಡಿದ್ದು ಸ್ಥಳೀಯರ ಜಾನುವಾರುಗಳನ್ನು…

ಸೊರಬ ; ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದ್ದು, ಬಕ್ರೀದ್ ಹಬ್ಬದ ಹೆಸರಿನಲ್ಲಿ ನಡೆಯುವ ಗೋ ಹತ್ಯೆ ಮತ್ತು ಗೋವುಗಳ ಸಾಗಾಣಿಕೆ ತಡೆಯಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ಸಿ.ಪಿ. ಈರೇಶ್…

ರಿಪ್ಪನ್ಪೇಟೆ : ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಗೋವು ಕಳ್ಳ ಸಾಗಾಣಿಕೆ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧಿಸಿದ ಘಟನೆ ಗುರುವಾರ…

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಗ್ರಾಮದ ವಾಸಿ, ರೈತ ಮಹಿಳೆ ಪುಷ್ಪ ಎಂಬುವವರ ಜೆರ್ಸಿ ದನ ಮೇಯಲು ಹೋದ ಸಂದರ್ಭದಲ್ಲಿ ಬೃಹತ್ ಗಾತ್ರದ ಒಣಗಿದ ಮರವೊಂದು ಏಕಾಏಕಿ ಹಸುವಿನ ಮೇಲೆ ಬಿದ್ದ ಪರಿಣಾಮ…

ರಿಪ್ಪನ್ಪೇಟೆ : ಅಕ್ರಮವಾಗಿ ಗೋವುಗಳನ್ನು ತುಂಬಿಕೊೃಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ಗ್ರಾಮಸ್ಥರ ಸಹಯೋಗದಲ್ಲಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.…

ತೀರ್ಥಹಳ್ಳಿ : ರಾಜ್ಯದಲ್ಲಿ ಗೋವುಗಳ ಮೇಲಿನ ವಿಕೃತಿ ಮುಂದುವರೆದಿದ್ದು, ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಪಂ ವ್ಯಾಪ್ತಿಯ ಅಗಳಬಾಗಿಲು ಗ್ರಾಮದಲ್ಲಿ ಚಂದವಳ್ಳಿಯ ಶ್ಯಾಮಣ್ಣ (ಹೂವಪ್ಪ) ಎಂಬುವರ ಮೇಯಲು ಬಿಟ್ಟದ್ದ ಗರ್ಭಿಣಿ…

ಹೊಸನಗರ ; ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇಲಿನಸಂಪಳ್ಳಿ ಗ್ರಾಮದ ವಿಜಾಪುರ ನಿವಾಸಿ ರಾಮಚಂದ್ರ ಬಿನ್ ಹುಚ್ಚಾನಾಯ್ಕ ಬಂಧಿತ ಆರೋಪಿ. ಈತನ ವಿರುದ್ದ ಪ್ರಾಣಿಗಳ…