Crime News

ಹುಂಚ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ !

ರಿಪ್ಪನ್‌ಪೇಟೆ : ಹುಂಚ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ. ಮೃತದೇಹಕ್ಕೆ ಹಗ್ಗದ ಸಹಾಯದಿಂದ ಕಲ್ಲುಕಂಬವನ್ನು ಕಟ್ಟಿ ಕೆರೆಗೆ ಎಸೆದಿರುವ ರೀತಿ…

2 months ago

ವ್ಯಕ್ತಿ ಮೇಲೆ ದಾಳಿ ; ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು !

ಶಿವಮೊಗ್ಗ : ಸ್ನೇಹಿತರ ಜೊತೆ ಊಟಕ್ಕೆ ತೆರಳಿದಾತನ ಮೇಲೆ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಗರದ ಹರಿಗೆ ಗ್ರಾಮದಲ್ಲಿ ನಡೆದಿದೆ. ಮಚ್ಚು ಬೀಸಿದ ಹೊಡೆತಕ್ಕೆ ಮಚ್ಚು ತಲೆಯಲ್ಲಿಯೇ…

2 months ago

ಕಾರಿಗೆ ಬೆಂಕಿ ಹಚ್ಚಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ !

ಶಿಕಾರಿಪುರ : ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ತೋಗರ್ಸಿ…

2 months ago

ಹೊಸನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 4 ಟಿಪ್ಪರ್ ಲಾರಿ ವಶಕ್ಕೆ

ಹೊಸನಗರ: ತಾಲ್ಲೂಕಿನಲ್ಲಿ ಅಕ್ರಮವಾಗಿ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು ಖಚಿತ ಮಾಹಿತಿ ಮೇರೆಗೆ ಹೊಸನಗರ ಸಬ್ ಇನ್ಸ್‌ಪೆಕ್ಟರ್ ರಾಜರೆಡ್ಡಿಯವರ ನೇತೃತ್ವದ ತಂಡ ನಾಲ್ಕು ದಿನಗಳಿಂದ ಹಗಲು-ರಾತ್ರಿ ಗಸ್ತು…

2 months ago

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ | ತಾಯಿ ಸೇರಿ ನಾಲ್ವರು ಆರೋಪಿಗಳಿಗೆ ₹ 25 ಸಾವಿರ ದಂಡದ ಜೊತೆಗೆ 20 ವರ್ಷ ಜೈಲು ಶಿಕ್ಷೆ !

ಶೃಂಗೇರಿ: ಹೆತ್ತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತೆಯ ತಾಯಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಶಿಕ್ಷೆಯನ್ನು…

2 months ago

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ! ಆರೋಪಿ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ರಿಪ್ಪನ್‌ಪೇಟೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಚಂದ್ರಪ್ಪ (52) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆ ಮೇಲೆ ಲೈಂಗಿಕ…

2 months ago

ಕಾಫಿ ಗಿಡಗಳ ಮಧ್ಯೆ ಗಾಂಜಾ ಬೆಳೆ, ಓರ್ವ ವಶಕ್ಕೆ

ಚಿಕ್ಕಮಗಳೂರು : ಕಾಫಿ ತೋಟವೊಂದರಲ್ಲಿ ಕಾಫಿ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ ತೋಟದ ಮಾಲಿಕನನ್ನು ಸಿಇಎನ್ ಪೊಲೀಸರು ಬಂಧಿಸಿರುವ ಘಟನೆ ಬುಧವಾರ ಸಂಜೆ…

2 months ago

ಮನೆ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಾಗರ : ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ನೆಹರುನಗರದಲ್ಲಿ ನಡೆದಿದೆ. ಮಧುಸೂದನ್ (55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.…

2 months ago

Hosanagara | ನಡೆದು ಹೋಗುತ್ತಿದ್ದ ಮಹಿಳೆಗೆ ಬೈಕ್‌ನಲ್ಲಿ ಬಂದ ಯುವಕರಿಂದ ಚೂರಿ ಇರಿತ !

ಹೊಸನಗರ : ಪಟ್ಟಣದ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆಗೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರಿನ ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ ಗೆ ಮರಳುತ್ತಿರುವಾಗ ಬೈಕ್‌ನಲ್ಲಿ…

2 months ago

ಪ್ರೀತಿಸುವಂತೆ ಕಾಟ ಕೊಡುತ್ತಿದ್ದ ಯುವಕ, ನೇಣಿಗೆ ಕೊರಳೊಡ್ಡಿದ ಅಪ್ರಾಪ್ತೆ !

ಶಿವಮೊಗ್ಗ : ಯುವಕನ ಕಿರುಕುಳಕ್ಕೆ ಬೇಸತ್ತು 14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಯುವಕನ…

2 months ago