Crime News

ಅಪರಾಧ ಸುದ್ದಿ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು…

Chikmagaluru News

ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು !

ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ. ಶೇಖರಪ್ಪ ಎಂಬ ರೈತನಿಗೆ ಸೇರಿದ 20…

ಭದ್ರಾವತಿ

ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ !

ಭದ್ರಾವತಿ ; ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೇಮಣ್ಣ (68) ಕೊಲೆಯಾದ ವ್ಯಕ್ತಿ. ಹೊಳೆಹೊನ್ನೂರು ಕೊಪ್ಪ ಗ್ರಾಮದ ಸರ್ಕಾರಿ…

ಭದ್ರಾವತಿ

ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

ಭದ್ರಾವತಿ ; ಕ್ರಿಕೆಟ್ ಆಟದ ವಿಚಾರದಲ್ಲಿ ನಡೆದಿದ್ದ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರಿಗೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಅರುಣ್ (22) ಎನ್ನುವ ಯುವಕನನ್ನು ಐದು…

ಭದ್ರಾವತಿ

ಕ್ರಿಕೆಟ್ ಆಡುವ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ !

ಭದ್ರಾವತಿ ; ಕ್ರಿಕೆಟ್ ಆಡುವ ವಿಚಾರವಾಗಿ ಗಲಾಟೆ ಆರಂಭವಾಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಮೃತನನ್ನು ಕೇಶವಪುರ ಬಡಾವಣೆ ನಿವಾಸಿಅರುಣ್ (23) ಎಂದು…

ಅಪರಾಧ ಸುದ್ದಿ

ಕರ್ಕಮುಡಿಯಲ್ಲಿ ಕೌಟುಂಬಿಕ ಕಲಹ, ಓರ್ವನ ಕೊಲೆಯಲ್ಲಿ ಅಂತ್ಯ !

ಹೊಸನಗರ ; ಕೌಟುಂಬಿಕ ಕಲಹಕ್ಕೆ ಹೊಡೆದಾಡಿಕೊಂಡು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ನಿಟ್ಟೂರು ಸಮೀಪದ ಕರ್ಕಮುಡಿಯಲ್ಲಿ ಭಾನುವಾರ ನಡೆದಿದೆ. ದೇವಿಚಂದ್ರ (52) ಮೃತ ದುರ್ದೈವಿ. ದೇವಿಚಂದ್ರನ ಬಾವ ಓಂಕಾರ್ ಮನೆಯಲ್ಲಿ ನಾಗಚೌಡಿ…

Chikkamagaluru

07 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ !

ಚಿಕ್ಕಮಗಳೂರು ; ಏಳು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರ್ತಿ ಅತ್ಯಾಚಾರ ಆರೋಪಿಯಾಗಿದ್ದಾನೆ. 2ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತ ಬಾಲಕಿ…

ಅಪರಾಧ ಸುದ್ದಿ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರಿಗೆ ಜೀವಾವಧಿ ಶಿಕ್ಷೆ !

ಹೊಸನಗರ ; ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಅವುಕ ರಸ್ತೆ ನಿವಾಸಿ ಸತೀಶ್ ಶೆಟ್ಟಿ (55) ಎಂಬವರನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್…

ಅಪರಾಧ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ; ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಮೂಲದ ವ್ಯಕ್ತಿ ಸಾವು !

ಶಿವಮೊಗ್ಗ ; ಜಮ್ಮು-ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ದುರ್ಧೈವಿ. ಶಿವಮೊಗ್ಗ ವಿಜಯನಗರ…

ಅಪರಾಧ ಸುದ್ದಿ

ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !

ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡು ಹಾರಿಸಿ ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ…

error: Content is protected !!