Crime News

ಶಿವಮೊಗ್ಗ

ಶಿವಮೊಗ್ಗ ; 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಸ್ಮಾರ್ಟ್ ಸಿಟಿ ಸಂಸ್ಥೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ !

ಶಿವಮೊಗ್ಗ ; ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಇಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸ್ಮಾರ್ಟ್ ಸಿಟಿ ಪ್ರಭಾರ…

ಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಬಂಧನ !

ಶಿವಮೊಗ್ಗ ; ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಇ‌.ಡಿ. ಅಧಿಕಾರಿಗಳು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ…

ಅಪರಾಧ ಸುದ್ದಿ

ಶಿವಮೊಗ್ಗ ; ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್‌ನೊಂದಿಗೆ ಪರಾರಿ !

ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಏನಿದು ಘಟನೆ ? ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ…

ಸಾಗರ

3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಐ !

ಸಾಗರ ; ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್.ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತಾಲ್ಲೂಕಿನ ತಾಳಗುಪ್ಪ…

ಹೊಸನಗರ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಬಂಧನ !

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೋಡಿ ಗ್ರಾಮದ ಮಾಗಲು ನಿವಾಸಿ ಅಜಿತ್ ಕುಮಾರ್ ಎಂ.ಪಿ (28)…

ಅಪರಾಧ ಸುದ್ದಿ

ಶಿವಮೊಗ್ಗ ; ಸ್ನೇಹಿತರಿಬ್ಬರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ !

ಶಿವಮೊಗ್ಗ ; ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ಮಂಗಳವಾರ ನಡೆದಿದೆ. ಶಿವಮೊಗ್ಗ ತಾಲೂಕಿನ‌ ತ್ಯಾವರೆಕೊಪ್ಪದ…

Chikkamagaluru

ಪತ್ನಿ ಮೋಸ ಮಾಡಿದಕ್ಕೆ ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆ ; ಗುಂಡು ಹಾರಿಸಿ ಮೂವರನ್ನು ಹತ್ಯೆಗೈದು ತಾನು ಆತ್ಮಹತ್ಯೆಗೆ ಶರಣು !

ಬಾಳೆಹೊನ್ನೂರು ; ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌. ತನ್ನ ಪುಟ್ಟ ಮಗಳ…

ಭದ್ರಾವತಿ

ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್ !

ಶಿವಮೊಗ್ಗ ; ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 20ಕ್ಕೂ ಅಧಿಕ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು…

ಅಪರಾಧ ಸುದ್ದಿ

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್‌ಪಿ !

ಶಿವಮೊಗ್ಗ ; ಸಿಬ್ಬಂದಿಯೊಬ್ಬರಿಂದ ಹಣ ಸ್ವೀಕರಿಸುವಾಗ ಪೊಲೀಸ್‌ ಇಲಾಖೆಯ ಡಿವೈಎಸ್‌ಪಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೊಲೀಸ್‌…

ಅಪರಾಧ ಸುದ್ದಿ

ನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

ಹೊಸನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾ.03 ರಂದು ತಾಲೂಕಿನ ಮತ್ತಿಕೈ ಗ್ರಾಮದ ದೊಡ್ಡಮನೆ ವಾಸಿ ಪರಮೇಶ್ವರಯ್ಯ ಬಿನ್ ಶಿವರಾಮಯ್ಯ ಸಂಬಂಧಿಕರ ಮನೆಯಲ್ಲಿ ಉಪನಯನ…

error: Content is protected !!