ರಿಪ್ಪನ್‌ಪೇಟೆ ; ಸಾಲದ ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನೊಬ್ಬನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ…
ಶಿವಮೊಗ್ಗ ; ಪ್ರೀತಿ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಅಪ್ರಾಪ್ತ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದ್ದು ಈ ಘಟನೆಯಲ್ಲಿ ತಲೆಯಲ್ಲೇ ಮಚ್ಚು ಸಿಲುಕಿಕೊಂಡ ಸ್ಥಿತಿಯಲ್ಲಿ…
ಹೊಸನಗರ ; ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡುಪ್ರಾಣಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ತಂಡವೊಂದರ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಏಪ್ರಿಲ್ 19 ರಂದು…
ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…
ನ.ರಾ.ಪುರ : ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಸಮೀಪ ನಡೆದಿದೆ. ಮೃತರನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ…
ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಗೋವು ಕಳ್ಳ ಸಾಗಾಣಿಕೆ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧಿಸಿದ ಘಟನೆ ಗುರುವಾರ…
ಸಾಗರ : ಹಣಕಾಸಿನ ವಿಚಾರಕ್ಕೆ ಕೆಫೆ ಮಾಲಿಕ ಹಾಗೂ ಕಾರ್ಮಿಕನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ…
ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ನಡೆದಿದೆ. ಸುರೇಶ್ (58) ಮೃತ…
ಹೊಸನಗರ ; ಶಿವಮೊಗ್ಗ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಹೋಮ್ ಗಾರ್ಡ್ ಆಗಿ ಸುಮಾರು 15 ವರ್ಷಗಳಿಂದ ಜಿಲ್ಲಾ ಮತ್ತು ರಾಜ್ಯಾದ್ಯಂತ ನಿರಂತರ ಸೇವೆ ಸಲ್ಲಿಸಿರುವ ಹೊಸನಗರ ತಾಲೂಕಿನ ಅತ್ಯಂತ ಹಿಂದುಳಿದ ಆದಿವಾಸಿ ಹಸಲರು…
ಹೊಸನಗರ ; ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ತಾಲೂಕಿನ ಹರಿದ್ರಾವತಿ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹರಿದ್ರಾವತಿ ಮೀಸಲು ಅರಣ್ಯದಲ್ಲಿ…