Crop Insurance

Hosanagara

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ ; ಜುಲೈ 31 ಕೊನೆಯ ದಿನ

ಹೊಸನಗರ : 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಫಸಲು ಬಿಡುವಂತಹ ಅಡಿಕೆ, ಮಾವು,…

Ripponpete

ಹವಾಮಾನ ಆಧಾರಿತ ಬೆಳೆ ವಿಮೆಗೆ ಟರ್ಮ್ ಶೀಟ್ | ದುಸ್ಥಿತಿಯ ಮಳೆ ಮಾಪನಗಳ ಕೇಂದ್ರಗಳು ವಿಮೆ ಸೌಲಭ್ಯದಿಂದ ವಂಚಿತರಾದ ರೈತ ಸಮೂಹ

ರಿಪ್ಪನ್‌ಪೇಟೆ ; ಗ್ರಾಮ ಪಂಚಾಯಿತ ವ್ಯಾಪ್ತಿಯಲ್ಲಿನ ಮಳೆ ಮಾಪನ ಕೇಂದ್ರ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲವಾದ್ದರಿಂದ ಈ ಕುರಿತು ಮೇಲ್ಮಟ್ಟದಲ್ಲಿ ವರದಿಯನ್ನು ನೀಡುವಂತೆ ಹಾಗೂ ಮಲೆನಾಡಿನ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ವ್ಯಾಪ್ತಿಯಲ್ಲಿ ಸಾಕಷ್ಟು…

Shivamogga

ದಿಶಾ ಸಮಿತಿ ಸಭೆ | ರೈತರಿಗೆ ಹವಾಮಾನಾಧಾರಿತ ಬೆಳೆ ವಿಮೆ ಸಮರ್ಪಕವಾಗಿ ತಲುಪಲು ಕ್ರಮಕ್ಕೆ ಆಗ್ರಹ ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ; ಹವಾಮಾನಾಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು…

Hosanagara

ಬೆಳೆವಿಮೆ ಪರಿಹಾರ ಮೊತ್ತದಲ್ಲಿ ತಾರತಮ್ಯ ಸರಿಪಡಿಸಿ ಸೂಕ್ತ ಪರಿಹಾರಕ್ಕೆ ಮೂಡುಗೊಪ್ಪ ಗ್ರಾಮಸ್ಥರ ಆಗ್ರಹ ; ನಾಡಕಛೇರಿ ಎದುರು ಅನಿರ್ಧಿಷ್ಟ ಕಾಲ ಪ್ರತಿಭಟನೆ

ಹೊಸನಗರ ; 2024-25ನೇ ಸಾಲಿನ ಹವಾಮಾನಾಧರಿತ ಬೆಳೆವಿಮೆ ಪರಿಹಾರ ನೀಡುವಲ್ಲಿ ಭಾರೀ ತಾರತಮ್ಯ ಕಂಡು ಬಂದಿದ್ದು, ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರೈತರಿಗೆ ಆಗಿರುವ ನಷ್ಟವನ್ನು ಭರಿಸಲು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು…

Shivamogga

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ…

Hosanagara

ಸಂಸದ ಬಿ.ವೈ. ರಾಘವೇಂದ್ರ ಕುರಿತು ವಾಟಗೋಡು ಸುರೇಶ್ ಹೇಳಿಕೆ ರಾಜಕೀಯ ಪ್ರೇರಿತ ; ತೀರ್ಥೇಶ ಆರೋಪ

ಹೊಸನಗರ ; ಹವಾಮಾನ ಆಧಾರಿತ ಬೆಳೆವಿಮೆ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ವಿರುದ್ಧ ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಾಟಗೋಡು ಸುರೇಶ್ ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು ಸತ್ಯಕ್ಕೆ…

Hosanagara

ಬೆಳೆ ವಿಮೆಯಲ್ಲಿ ರೈತರಿಗೆ ಕನಿಷ್ಟ ಪರಿಹಾರ – ರೈತಾಪಿ ವರ್ಗಕ್ಕೆ ಸೂಕ್ತ ಪರಿಹಾರ ಕೊಡಿಸಲು ಜಿಲ್ಲಾಡಳಿತ ಮುಂದಾಗಲಿ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; 2024-25ನೇ ಸಾಲಿನ ಬೆಳೆವಿಮೆ ಬಿಡುಗಡೆಗೊಂಡಿದ್ದು ರೈತಾಪಿವರ್ಗಕ್ಕೆ ಈ ಬಾರಿ ಅತ್ಯಂತ ಕನಿಷ್ಟ ವಿಮೆ ಹಣ ನೀಡಲಾಗಿದೆ ಎಂದು ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದರು.…

Hosanagara

ಬೆಳೆ ವಿಮೆ ಹಣ ನೀಡುವಲ್ಲಿ ತಪ್ಪು ಲೆಕ್ಕಚಾರ ; ಗುಬ್ಬಿಗಾ ಸುನೀಲ್

ಹೊಸನಗರ : ಬೆಳೆ ವಿಮೆ ಹಣ ಬಿಡುಗಡೆ ವಿಷಯದಲ್ಲಿ ಹಲವು ಲೋಪಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಒಂದು ಎಕರೆಗೆ 3,000 ರೂಪಾಯಿ ಕಟ್ಟಿಸಿಕೊಂಡು 300 ರೂಪಾಯಿ ಪರಿಹಾರ ನೀಡಿರುವುದು ಎಷ್ಟು ಸರಿ? ಎಂದು…

Hosanagara

ಹೊಸನಗರ ತಾಲ್ಲೂಕಿಗೆ ಬೆಳೆ ವಿಮೆ ಪರಿಹಾರ ಅವೈಜ್ಞಾನಿಕ ; ಸರಿಪಡಿಸಲು ಕೆ.ವಿ ಕೃಷ್ಣಮೂರ್ತಿ ಒತ್ತಾಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೆಚ್ಚು ಮಳೆಯಾಗುವ ಪ್ರದೇಶ ಹೊಸನಗರ ತಾಲ್ಲೂಕಾಗಿದ್ದು ಶಿವಮೊಗ್ಗ ಜಿಲ್ಲೆಯಲ್ಲಿಯೇ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವುದು ಹೊಸನಗರ ತಾಲ್ಲೂಕಿನ ನಗರ ಹೋಬಳಿ ಭಾಗದಲ್ಲಿಯಾಗಿದ್ದರೂ ಬೆಳೆ ವಿಮೆಯಲ್ಲಿ ತಾರತಮ್ಯ ನೀತಿ…

Hosanagara

ಮಳೆಯಿಂದ ಬೆಳೆ ಹಾನಿ ಸಂಭವವಿರುವುದರಿಂದ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಿ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; ತಾಲ್ಲೂಕಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮಳೆಯಿಂದ ಬೆಳೆ ಹಾನಿಯಾಗುವ ಸಂಭವವಿರುವುದರಿಂದ ತಾಲ್ಲೂಕಿನ ರೈತರು ಜುಲೈ 31ರ ಒಳಗೆ ಹವಾಮಾನಾಧರಿತ ಬೆಳೆ ವಿಮೆ…