
Chikmagaluru News
ಆಸ್ತಿಗಾಗಿ ತಾಯಿಯನ್ನೇ ಹತ್ಯೆಗೈದ ಪುತ್ರಿ !
ಎನ್.ಆರ್.ಪುರ ; ಮಹಿಳೆಯೊಬ್ಬರನ್ನು ಆಕೆಯ ಪುತ್ರಿಯೇ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಂಡಿಮಠ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಕುಸುಮಾ (62) ಹತ್ಯೆಯಾದ ಮಹಿಳೆ. ಸುಧಾ (35)…


