Death

ಮಂಗನ ಕಾಯಿಲೆಗೆ ಮಲೆನಾಡಿನಲ್ಲಿ ಮತ್ತೊಂದು ಬಲಿ !

ಕೊಪ್ಪ : ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದ್ದು, ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಸಾವನ್ನಪ್ಪಿದವರಾಗಿದ್ದಾರೆ. ರತ್ನ…

1 month ago

Accident | ರಸ್ತೆ ಅಪಘಾತ, ಇಂದು SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಸಾವು !

ಶಿವಮೊಗ್ಗ : ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಇಂದು ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.…

1 month ago

ಲಾರಿ-ಬೈಕ್ ನಡುವೆ ಅಪಘಾತ, ಮಹಿಳೆ ಸಾವು !

ಕಡೂರು: ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಬೈಕ್‍ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತಂಗಲಿ ಬಳಿ ಶನಿವಾರ ಸಂಭವಿಸಿದೆ. ಸುಮಾ (25)…

1 month ago

ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ ಕೂಲಿ ಕಾರ್ಮಿಕ ಸಾವು !

ಚಿಕ್ಕಮಗಳೂರು: ಕಾಡಾನೆ ದಾಳಿಗೆ ತಮಿಳುನಾಡು ಮೂಲದ ಕೂಲಿ‌ ಕಾರ್ಮಿಕನೊಬ್ಬ ಮೃತಪಟ್ಟರುವ ಘಟನೆ ತಾಲ್ಲುಕಿನ ಕಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಶ್ರೀಧರ್ ಬೆಳಗ್ಗೆ ರಮೇಶ್ ಎಂಬುವವರ ಕಾಫಿ ತೋಟದಲ್ಲಿ…

1 month ago

ಶಿವಮೊಗ್ಗ ; ವೈದ್ಯ ಡಾ. ಮೋಹನ್ ವಿಧಿವಶ

ಶಿವಮೊಗ್ಗ: ಖ್ಯಾತ ಪ್ರಸೂತಿ ತಜ್ಞೆ ಡಾ.ಹೇಮಾ ಅವರ ಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಡಾ.ಮೋಹನ್ ಎಸ್.ವಿ‌.ಎಸ್ ಅವರು (56) ಗುರುವಾರ ಸಂಜೆ ಅನಾರೋಗ್ಯ ಕಾರಣದಿಂದ ಮೃತಪಟ್ಟಿದ್ದಾರೆ. ಅವರು…

1 month ago

ತೆಂಗಿನಗರಿ ತರಲು ತೋಟಕ್ಕೆ ಹೋಗಿದ್ದ ಬಾಲಕ ನೀರಿನ ಹೊಂಡಕ್ಕೆ ಬಿದ್ದು ಸಾವು !

ಕಡೂರು : ತೋಟದಲ್ಲಿ ತೆಂಗಿನಗರಿ ತರಲು ಹೋಗಿದ್ದ ಬಾಲಕನೋರ್ವ ನೀರಿನ ಹೊಂಡಕ್ಕೆ ಬಿದ್ದು ಅಸುನೀಗಿರುವ ಘಟನೆ ಬೀರೂರು ಸಮೀಪದ ಮುಂಡ್ರೆಕೊಪ್ಪಲು ಗ್ರಾಮದಲ್ಲಿ ಬುಧವಾರ ನಡೆದಿದೆ. ಎಂ.ಎ. ತರುಣ್‌…

1 month ago

ತೋಟಕ್ಕೆ ಔಷಧಿ ಸಿಂಪಡಿಸುವಾಗ ಅಸ್ವಸ್ಥಗೊಂಡು ರೈತ ಸಾವು !

ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡೇನಕೊಪ್ಪ ಗ್ರಾಮದ ಗಣೇಶ್ ಪೂಜಾರಿ (50) ಎಂಬುವವರು ಅನಾನಸ್ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದಾಗ ತಲೆ ಸುತ್ತು ಬಂದು ಅಸ್ವಸ್ಥಗೊಂಡು…

1 month ago

ಅರಸಾಳು ಬಳಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು !

ರಿಪ್ಪನ್‌ಪೇಟೆ : ಅರಸಾಳು ಗ್ರಾಮದ ಅರಣ್ಯ ಇಲಾಖೆ ಕಛೇರಿ ಮುಂಭಾಗದ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.…

2 months ago

ಸೇನಾ ಪರೀಕ್ಷೆಯಲ್ಲಿ ಫೇಲ್, ಮನನೊಂದ ವಿದ್ಯಾರ್ಥಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು !

ಶೃಂಗೇರಿ : ಸೇನಾ ಪರೀಕ್ಷೆಯಲ್ಲಿ ಫೇಲ್ ಆಗಿರುವ ವಿಚಾರಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.…

2 months ago

ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ,  ಐದಕ್ಕೇರಿದ ಸಾವಿನ ಸಂಜೆ !

ಕೊಪ್ಪ : ಮಲೆನಾಡು ಭಾಗದಲ್ಲಿ ಜನರನ್ನು ಕಾಡುತ್ತಿರುವ ಮಂಗನಕಾಯಿಲೆ (ಕೆಎಫ್‌ಡಿ)ಯಿಂದ ಬಳಲುತ್ತಿದ್ದ ಕೊಪ್ಪ ತಾಲೂಕಿನ ಕೂಲಿ ಕಾರ್ಮಿಕೆ ಕೊಟ್ರಮ್ಮ (43) ಮಂಗಳವಾರ ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 130…

2 months ago