ತರೀಕೆರೆ ; ತಂದೆಯ ಸಾವಾದರೂ ಮಗಳಿಗೆ ಈ ವಿಚಾರ ತಿಳಿಯದಂತೆ ಮುಚ್ಚಿಟ್ಟು ಸೂತಕದ ನಡುವೆಯೇ ಕುಟುಂಬಸ್ಥರು ಮದುವೆಯನ್ನು ನೆರವೇರಿಸಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರ ಪಟ್ಟಣದಲ್ಲಿ ನಡೆದಿದೆ. ಹೌದು, 45 ವರ್ಷದ…
ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್‌ಪೇಟೆ ಮಾರ್ಗದ ಚಿನ್ನಮನೆ ಬಳಿ ನಡೆದಿದೆ. ದೇವಸ್ಥಾನಕ್ಕೆ ತೆರಳುತ್ತಿದ್ದ ಕೂರಂಬಳ್ಳಿ ನಿವಾಸಿ ಮಂಜುನಾಥ್ ಮೃತ ದುರ್ದೈವಿ.…
HOSANAGARA ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದೆ.…
BHADRAVATHI ; ಪಂಪ್‌ಸೆಟ್ ಸ್ವಿಚ್ ಆಫ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕನಸಿನಕಟ್ಟೆಯಲ್ಲಿ ನಡೆದಿದೆ. ದರ್ಶನ್ (20) ಮೃತಪಟ್ಟ ಯುವಕ ಎಂದು…
SHIVAMOGGA ; ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೇಗಾಯ್ತು ಘಟನೆ…
RIPPONPETE ; ಇಲ್ಲಿನ ಹೊಸನಗರ ರಸ್ತೆಯ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಕಿ ನಿವಾಸಿ ಸಂಜೀವ್ ಪೂಜಾರಿ (65)…
N.R.PURA ; ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನಡೆದಿದೆ. ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ…
RIPPONPETE ; ಡೈರಿಗೆ ಹಾಲು ಹಾಕಿ ಮನೆಗೆ ವಾಪಾಸ್ ಆಗುವಾಗ ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಿತ್ತಲು ಸಮೀಪ ನಡೆದಿದೆ.…
N.R.PURA ; ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಯಕ್ಕಡಬೈಲು ಎಂಬಲ್ಲಿ ಗುರುವಾರ ನಡೆದಿದೆ. ಮಡಬೂರು ಗ್ರಾಮದ ಕೃಷಿಕ ಕೆ.ಕೆ.ಏಲಿಯಾಸ್ (72) ಆನೆ…
SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ. ಮುಭಾಶಿರಾ ಬಾನು (17) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ನಂಜಪ್ಪ ಲೇಔಟ್ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ…