
Chikkamagaluru
Dress Code | ಶೃಂಗೇರಿ ಬಳಿಕ ಇದೀಗ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲೂ ವಸ್ತ್ರ ಸಂಹಿತೆ ಜಾರಿ !
CHIKKAMAGALURU ; ಜಿಲ್ಲೆಯ ಪ್ರಸಿದ್ಧ ಹಾಗೂ ಐತಿಹಾಸಿಕ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗಾಗಿ ದೇಗುಲದ ಆಡಳಿತ ಮಂಡಳಿಯೂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿ ಪ್ರಕಟಣೆ ಹೊರಡಿಸಿದೆ. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದವರಿಗೆ ಮಾತ್ರ…
