Election

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ 11 ನಿರ್ದೇಶಕರ ಅವಿರೋಧ ಆಯ್ಕೆ GPT
ಹೊಸನಗರ

ಹೊಸನಗರ: ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಹೊಸನಗರ ತಾಲ್ಲೂಕು ಘಟಕದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 11 ನಿರ್ದೇಶಕರು ಯಾವುದೇ ಸ್ಪರ್ಧೆಯಿಲ್ಲದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಇಒ ನರೇಂದ್ರಕುಮಾರ್ ಕರೆ EO
ಹೊಸನಗರ

ಹೊಸನಗರ : ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಇಒ ನರೇಂದ್ರಕುಮಾರ್ ಕರೆ

ಹೊಸನಗರ : ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡು ತಮ್ಮ ಹಕ್ಕನ್ನು ಚಲಾಯಿಸಬೇಕು. ಯಾರೂ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಗ್ರಾಮ ಪಂಚಾಯತಿ ಹಾಗೂ ಹೋಬಳಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೊಸನಗರ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ (ಇಒ) ನರೇಂದ್ರಕುಮಾರ್ ತಿಳಿಸಿದ್ದಾರೆ.

InShot 20260817 225350663
ಹೊಸನಗರ

ಹೊಸನಗರ ತಾಲ್ಲೂಕು ಪದವಿಪೂರ್ವ ಕಾಲೇಜ್ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸ್ವಾಮಿರಾವ್ ಅವಿರೋಧ ಆಯ್ಕೆ

ಹೊಸನಗರ ತಾಲ್ಲೂಕು ಪದವಿಪೂರ್ವ ಕಾಲೇಜ್ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸ್ವಾಮಿರಾವ್ ಅವಿರೋಧ ಆಯ್ಕೆಯಾಗಿದ್ದಾರೆ.

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ – InShot 20260728 105750411
ಹೊಸನಗರ

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ

<p>ಹೊಸನಗರ : ತಾಲೂಕಿನ ಎಲ್ಲಾ 30 ಗ್ರಾ.ಪಂ.ಗಳ ಮುಂದಿನ 5 ವರ್ಷಗಳ ಅವಧಿಗೆ ಚುನಾವಣೆ ನಡೆಸಲು ಕ್ಷೇತ್ರವಾರು ಮೀಸಲಾತಿಯನ್ನು ಶಿವಮೊಗ್ಗ ಜಿಲ್ಲಾಡಳಿತ ಪ್ರಕಟಗೊಳಿಸಿದ್ದು ಅದರ ಸಂಪೂರ್ಣ ವಿವರ ಇಲ್ಲಿದೆ‌. ​ಮೀಸಲಾತಿ ವಿವರ : ಪುರಪ್ಪೇಮನೆ ಗ್ರಾ.ಪಂ. : ಹರತಾಳು ಗ್ರಾ.ಪಂ. : ಮಾರುತಿಪುರ ಗ್ರಾ.ಪಂ. : ಎಂ. ಗುಡ್ಡೆಕೊಪ್ಪ ಗ್ರಾ.ಪಂ. ತ್ರಿಣಿವೆ ಗ್ರಾ.ಪಂ. : ಮುಂಬಾರು ಗ್ರಾ.ಪಂ. : ಕೋಡೂರು ಗ್ರಾ.ಪಂ. : ಚಿಕ್ಕಜೇನಿ ಗ್ರಾ.ಪಂ. : ಬಾಳೂರು ಗ್ರಾ.ಪಂ. : ರಿಪ್ಪನ್‌ಪೇಟೆ ಗ್ರಾ.ಪಂ. : ಕೆಂಚನಾಲ … <a title="ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ" class="read-more" href="https://malnadtimes.com/?p=19351" aria-label="Read more about ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ">Read more</a></p>

ಹೊಸನಗರ

ಬಿಜೆಪಿ ದಾಳಕ್ಕೆ ಕಾಂಗ್ರೆಸ್ ಬಲಿಯಾಗಲಾರದು: ಕಲಗೋಡು ರತ್ನಾಕರ

ಹೊಸನಗರ : ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಹೆಸರಿನ ಮತಪಟ್ಟಿ ಪರಷ್ಕರಣೆಯ ಪ್ರಕ್ರಿಯೆಯು ಬಿಜೆಪಿ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳನ್ನು ಮಣಿಸಲು ರಚಿಸಿರುವ ಷಡ್ಯಂತ್ರವಾಗಿದೆ. ಆದರೆ ಕಾಂಗ್ರೆಸ್ ಇಂತಹ ಕುಂತ್ರಂತ್ರಗಳಿಗೆ ತಕ್ಕ…

ಹೊಸನಗರ

ಎಸ್‌ಐಆರ್‌ಗೆ ಅತ್ಯಂತ ಕಡಿಮೆ ಕಾಲಾವಕಾಶ ನೀಡಿರುವುದು ತಪ್ಪು : ಕಿಮ್ಮನೆ ರತ್ನಾಕರ್

ಹೊಸನಗರ : ಎಸ್‌ಐಆರ್ ಜಾರಿ ಮಾಡಿರುವುದು ತಪ್ಪು ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿಲ್ಲ ಆದರೆ ಅತ್ಯಂತ ಕಡಿಮೆ ಕಾಲಾವಕಾಶ ನೀಡಿರುವುದರಿಂದ ದಲಿತರು-ಅಲ್ಪ ಸಂಖ್ಯಾತರ ಮತಗಳನ್ನು ಡಿಲೀಟ್ ಮಾಡಲು ವಿಶೇಷ ಆಸಕ್ತಿ ತೋರಿಸುತ್ತಿರುವುದು ಮತ್ತು…

ಹೊಸನಗರ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಸಮಿತಿಗೆ ಆಯ್ಕೆ

ಹೊಸನಗರ ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಚುನಾವಣೆ ನಡೆದಿದ್ದು ಮಹಿಳಾ ಮೀಸಲು ಕ್ಷೇತ್ರಕ್ಕೆ ಗುಳ್ಳೆಕೊಪ್ಪ ಶಾಲೆಯ…

ಹೊಸನಗರ

ಮಾ.31ರಂದು ಸಿ.ಡಿ.ಎಸ್ ಸಮುದಾಯ ಭವನದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕ್ಯಾಂಪ್ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್

ಹೊಸನಗರ ; ರಾಜ್ಯಾದ್ಯಂತ ಮತದಾರ ಪಟ್ಟಿಯ ಮ್ಯಾಪಿಂಗ್ ನಡೆಯುತ್ತಿದ್ದು ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಪ್ರಗತಿ ಕಡಿಮೆಯಾಗಿದ್ದು ಬಾಕಿ ಉಳಿದಿರುವ ವ್ಯಾಪಿಂಗ್ ಪೂರ್ಣಗೊಳಿಸುವ ಉದ್ದೇಶದಿಂದ ಹಾಗೂ ಪ್ರಗತಿ ಸಾಧಿಸಲು…

ಹೊಸನಗರ

ಹೊಸನಗರ ; ಸೊನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ. ಸುರೇಶ್ ಅವಿರೋಧ ಆಯ್ಕೆ

ಹೊಸನಗರ ; ಸೊನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಿಂದಿನ ಸಾಲಿನಲ್ಲಿ ಐದು ವರ್ಷಗಳ ಕಾಲ ನಿಷ್ಪಕ್ಷಪಾತ ಆಡಳಿತ ನಡೆಸಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಜಿ ಸುರೇಶ ಅವಿರೋಧ ಆಯ್ಕೆಯಾಗಿದ್ದಾರೆ.…

ಹೊಸನಗರ

ಪಕ್ಷ ಸಂಘಟನೆಗೆ ಮುಂದಾಗಿ ; ಹೊಸನಗರದಲ್ಲಿ ನೂತನ ಜೆಡಿಎಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ ಸಲಹೆ

ಹೊಸನಗರ ; ಗ್ರಾ.ಪಂ., ಪ.ಪಂ., ತಾ.ಪಂ ಮತ್ತು ಜಿ.ಪಂ. ಚುನಾವಣೆಗಳು ಸಮೀಪಿಸಲಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು ಜೆಡಿಎಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಲಿ ಎಂದು…

error: Content is protected !!