20.6 C
Shimoga
Friday, December 9, 2022
- Advertisement -spot_img

TAG

Election

ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು ! ಸಾಮೂಹಿಕ ರಾಜೀನಾಮೆಗೆ ಮುಂದಾದ ಮೂರು ಪಕ್ಷದ ಕಾರ್ಯಕರ್ತರು !!

ಕೊಪ್ಪ : ಗ್ರಾಮದ ರಸ್ತೆ ದುರಸ್ತಿ ಮಾಡದ ಸರ್ಕಾರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿರುವ ಘಟನೆ ವರದಿಯಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ...

ಚುನಾವಣೆ ಬಂದಾಗ ಮಾತ್ರ ಬಿಜೆಪಿ ಸಚಿವ, ಶಾಸಕರಿಗೆ ಮುಳುಗಡೆ ಸಂತ್ರಸ್ತರ ನೆನಪಾಗುತ್ತದೆ ; ಕಿಮ್ಮನೆ ರತ್ನಾಕರ್ ವಾಗ್ದಾಳಿ

ಹೊಸನಗರ: ಚುನಾವಣೆಗೆ 5 ತಿಂಗಳು ಇರುವಾಗ ಬಿಜೆಪಿಯವರಿಗೆ ಮಲೆನಾಡು ಭಾಗದ ಶರಾವತಿ ಸಂತ್ರಸ್ತರ ಸಮಸ್ಯೆಯ ನೆನಪಾಗುತ್ತದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ...

ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಡಿಕೆಶಿ ಘೋಷಿಸಲಿ ; ಆನವಟ್ಟಿಯಲ್ಲಿ ಜನ ಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಸವಾಲು

ಸೊರಬ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇದಕ್ಕೂ ಮೊದಲು ಅವರ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರೇ ನಮ್ಮ ಮುಂದಿನ ಸಿಎಂ ಅಭ್ಯರ್ಥಿ...

ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಿ ಗೆದ್ದರೆ ಸಿದ್ದು ನಿಜವಾದ ನಾಯಕ ; ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರೆ ನಿಜವಾದ ನಾಯಕ ಆಗುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ....

ಸಹಜವಾಗಿ ಕಾಂಗ್ರೆಸ್‍ನಲ್ಲಿ ಸ್ಪರ್ಧಾಕಾಂಕ್ಷಿಗಳ ಸಂಖ್ಯೆ ಜಾಸ್ತಿಯಿದೆ ; ಕಾಗೋಡು ತಿಮ್ಮಪ್ಪ

ಶಿವಮೊಗ್ಗ: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯೂ ಪ್ರಭುವೇ ಆಗಿದ್ದಾನೆ ಪ್ರಜೆಗಳ ಬೇಡಿಕೆ ಈಡೇರಿಸುವುದು ಸರ್ಕಾರದ ಕರ್ತವ್ಯ ಎಂದು ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.  ಅವರು ಇಂದು ಈಡಿಗರ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಶರಾವತಿ...

ಹಿಂದೂಗಳನ್ನು ರಕ್ಷಿಸಲು 25 ಕ್ಷೇತ್ರಗಳಲ್ಲಿ ಸ್ಪರ್ಧೆ ; ಮುತಾಲಿಕ್

ಚಿಕ್ಕಮಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ತಾವು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗಾಗಿ ಎನ್.ಆರ್ ನಾಗರತ್ನ ಅರ್ಜಿ

ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ರೂ. 5 ಸಾವಿರ ಅರ್ಜಿಶುಲ್ಕ ಮತ್ತು ಸಾಮಾನ್ಯ ಕ್ಷೇತ್ರಗಳಿಗೆ ರೂ. 2 ಲಕ್ಷ ಠೇವಣಿ...

ಸಾಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಕಲಗೋಡು ರತ್ನಾಕರ್ ಅರ್ಜಿ

ಹೊಸನಗರ: ಈಡಿಗ ಸಮುದಾಯದ ಪ್ರಭಾವಿ ನಾಯಕ, ಸುಮಾರು 3 ದಶಕಗಳ ದಣಿವರಿಯದ ರಾಜಕೀಯ ಪಯಣ ಕಂಡಿರುವ, ಮಾಜಿ ಜಿ.ಪಂ.ಅಧ್ಯಕ್ಷ ಕಲಗೋಡು ರತ್ನಾಕರ್ ಇಂದು ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಸಾಗರ ವಿಧಾನಸಭಾ ಕ್ಷೇತ್ರದ...

ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸಾಗರ ಕ್ಷೇತ್ರದ ಪ್ರಬಲ ಆಕಾಂಕ್ಷಿ ; ಹೊಸ ಬಾಂಬ್ ಸಿಡಿಸಿದ ಕಲಗೋಡು ರತ್ನಾಕರ್

ಹೊಸನಗರ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಪ್ರಬಲ ಆಕಾಂಕ್ಷಿಯಾಗಿದೇನೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್‌ ಹೊಸ ಬಾಂಬ್ ಸಿಡಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿ (ಗಾಂಧಿಮಂದಿರ)ಯಲ್ಲಿ...

ಡಿಕೆಶಿಗೆ ಶಾಸಕರ ಬೆಲೆ ಗೊತ್ತಿಲ್ಲ, ನಾನು ಮಾಡಿದ್ದು 500 ಕೋಟಿ ಆಫರ್; ಕೆಎಸ್ಈ ಹೀಗಂದಿದ್ಯಾಕೆ ?

ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರ ಬೆಲೆ ಕೇವಲ 50 ಕೋಟಿಯೇ? ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಟಿಯಲ್ಲಿ ವ್ಯಂಗ್ಯವಾಡಿದ್ದಾರೆ. ಶಾಸಕ ಸಂಗಮೇಶ್ ಅವರನ್ನು ಬಿಜೆಪಿಗೆ ಕರೆತರಲು 50 ಕೋಟಿ ನೀಡುವ ಆಮಿಷ...

Latest news

- Advertisement -spot_img
error: Content is protected !!