Elephants

Chikkamagaluru

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ !

ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ತೋಟದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ…

Ripponpete

ರಿಪ್ಪನ್‌ಪೇಟೆ ಸುತ್ತಮುತ್ತ ಒಂಟಿ ಸಲಗ ಓಡಾಟ, ಬೆಳೆ ನಾಶ

ರಿಪ್ಪನ್‌ಪೇಟೆ ; ಅರಸಾಳು ವಲಯ ವ್ಯಾಪ್ತಿಯ ಕೆರೆಹಳ್ಳಿ, ಮುಡುಬ, ದೂನ, ಹೊಗಳಿಕಮ್ಮನ ಕೆರೆಯ ಸುತ್ತಮುತ್ತ ಒಂಟಿ ಸಲಗ ಭಾನುವಾರ ಮಧ್ಯ ರಾತ್ರಿ ಓಡಾಟ ನಡೆಸಿರುವುದು ರೈತ ನಾಗರೀಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೇಟೆಗೆ ಸಮೀಪದ…

Ripponpete

ಆನೆ ತಡೆಗೆ ಸೋಲಾರ್ ಬೇಲಿ ಅಳವಡಿಸುವಂತೆ ಅರಣ್ಯಾಧಿಕಾರಿಗಳಿಗೆ ಬೇಳೂರು ಗೋಪಾಲಕೃಷ್ಣ ಸೂಚನೆ

ರಿಪ್ಪನ್‌ಪೇಟೆ ; ಅರಸಾಳು, ಕೆಂಚನಾಲ, ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಕೊಂಡಿರುವ ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ಧ್ವಂಸಗೊಳಿಸಿರುವ…

Ripponpete

ಅರಸಾಳು ಅರಣ್ಯಾಧಿಕಾರಿಗಳ ಕಛೇರಿ ಮುಂದೆ ರೈತರ ಪ್ರತಿಭಟನೆ ; ಆನೆ ಸ್ಥಳಾಂತರ ಕಾರ್ಯಾಚರಣೆಗೆ ವಿಶೇಷ ತಂಡ ರಚನೆ – ಪ್ರತಿಭಟನಾನಿರತರಿಗೆ ಅಧಿಕಾರಿಗಳ ಭರವಸೆ

ರಿಪ್ಪನ್‌ಪೇಟೆ ; ಕಳೆದ ಒಂದು ವಾರದಿಂದ ಮಲೆನಾಡಿನ ಅರಸಾಳು, ಬೆಳ್ಳೂರು, ಕೆಂಚನಾಲ, ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಆನೆಗಳ ಹಿಂಡು ದಾಳಿ ನಡೆಸುವ ಮೂಲಕ ಬೆಳೆ ಧ್ವಂಸಗೊಳಿಸುತ್ತಿದ್ದು ಶಾಲಾ, ಕಾಲೇಜ್…

Ripponpete

ಆನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ನ. 27 ರಂದು ಅರಸಾಳು ಅರಣ್ಯಧಿಕಾರಿಗಳ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ

ರಿಪ್ಪನ್‌ಪೇಟೆ ; ಅರಸಾಳು ಮತ್ತು ಸಿರಿಗೆರೆ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳು ಕಾಣಿಸಿಕೊಂಡು ರೈತರ ಬೆಳೆಗಳನ್ನು ನಾಶಗೊಳಿಸುತ್ತಿರುವುದನ್ನು ಖಂಡಿಸಿ ನ. 27 ರ ಗುರುವಾರ ಬೆಳಗ್ಗೆ 11 ಗಂಟೆಗೆ ಅರಸಾಳು ವಲಯ ಅರಣ್ಯಾಧಿಕಾರಿಗಳ ಕಚೇರಿ…

Chikmagaluru News

ಕಾಡಾನೆ ದಾಳಿಗೆ ಇಬ್ಬರು ರೈತರು ದುರ್ಮರಣ

ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ…

ಶಿವಮೊಗ್ಗ

ಆನೆ ತಡೆ ಕಂದಕಕ್ಕೆ ಬಿದ್ದು ವ್ಯಕ್ತಿ ಸಾ*ವು !

ಶಿವಮೊಗ್ಗ ; ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಕಂದಕಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ನಾಗರಾಜ್‌ (32) ಮೃ*ತ…

Chikkamagaluru

ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು ಬಂದ್ ; ಆನೆ ಸೆರೆಗೆ ಮುಂದಾದ ಸರ್ಕಾರ

ಬಾಳೆಹೊನ್ನೂರು ; ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ನಡೆಸುತ್ತಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ. ಬಾಳೆಹೊನ್ನೂರು, ಖಾಂಡ್ಯ,…

Chikmagaluru News

ಕಾಡಾನೆ ದಾಳಿಗೆ ಮಹಿಳೆ ಬ*ಲಿ !

ಎನ್.ಆರ್.ಪುರ ; ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃ*ತಪಟ್ಟ ಘಟನೆ ಬುಧವಾರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ (25) ಮೃತ ಮಹಿಳೆ.…

Chikmagaluru News

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು !

ತರೀಕೆರೆ ; ವಿದ್ಯುತ್ ತಂತಿ ತಗುಲಿ ಬೃಹತ್ ಕಾಡಾನೆಯೊಂದು ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ. ತಣಿಗೇಬೈಲು ಅರಣ್ಯ ವ್ಯಾಪ್ತಿಯ ಲಾಲ್ ಬಾಗ್ ರಸ್ತೆಯಲ್ಲಿ…