Farmers

ಹೊಸನಗರ

ಮಳೆಯಿಂದ ಬೆಳೆ ಹಾನಿ ಸಂಭವವಿರುವುದರಿಂದ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಿ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; ತಾಲ್ಲೂಕಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮಳೆಯಿಂದ ಬೆಳೆ ಹಾನಿಯಾಗುವ ಸಂಭವವಿರುವುದರಿಂದ ತಾಲ್ಲೂಕಿನ ರೈತರು ಜುಲೈ 31ರ ಒಳಗೆ ಹವಾಮಾನಾಧರಿತ ಬೆಳೆ ವಿಮೆ…

ಹೊಸನಗರ

ರೈತರೇ ಗಮನಿಸಿ ಬೆಳೆ ಸಮೀಕ್ಷೆ ಮಾಡದಿದ್ದರೆ ಈ ಸೌಲಭ್ಯಗಳು ಸಿಗಲ್ಲ !

ಹೊಸನಗರ ; ತಾಲ್ಲೂಕಿನ ರೈತರು ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆ ವಿಮೆ ಮತ್ತು ಸರ್ಕಾರದ ಸಬ್ಸಿಡಿ ಸೌಲಭ್ಯಗಳು ಸಿಗುವುದಿಲ್ಲ ಎಂದು ಹೊಸನಗರ ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ಸಚಿನ್ ಹೆಗಡೆ ರೈತರಿಗೆ ಮಾಹಿತಿ…

ಹೊಸನಗರ

ಹೊಸನಗರ ; 3ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ, ಎಸಿ ಮಧ್ಯಸ್ಥಿಕೆಯಲ್ಲಿ ಅಂತ್ಯ !

ಹೊಸನಗರ ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸವೆ ಗ್ರಾಮದ ಶ್ರೀಧರ್ ಎಂಬುವವರ ಅಡಿಕೆ ತೋಟ ಹೊಸನಗರ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಡಿದು ತೋಟವನ್ನು ನಾಶ ಮಾಡಿರುವುದನ್ನು ವಿರೋಧಿಸಿ…

Ripponpete

ಕೋಡೂರು ; ಪಿಕಪ್ ಚಾನಲ್ ದಂಡೆ ದುರಸ್ತಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡದ ಪಿಕಪ್ ಚಾನಲ್ ದಂಡೆ ಒಡೆದು ನೀರು ಜಮೀನಿಗೆ ನುಗ್ಗಿ ಸಾಕಷ್ಟು ನಷ್ಟವಾಗುತ್ತಿದೆ ಎಂದು ಆರೋಪಿಸಿ ಕುಸುಗುಂಡಿ, ಬುಲ್ಡೋಜರ್ ಗುಡ್ಡದ ಗ್ರಾಮಸ್ಥರು ಪ್ರತಿಭಟನೆ ನಡೆಸುವ…

ಹೊಸನಗರ

ವಸವೆ ಗ್ರಾಮದ ಬಗರ್‌ಹುಕುಂ ಸಾಗುವಳಿ ತೆರವು ಖಂಡಿಸಿ 2ನೇ ದಿನಕ್ಕೆ ಕಾಲಿಟ್ಟ ರೈತ ಮುಖಂಡರ ಧರಣಿ ಸತ್ಯಾಗ್ರಹ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್‌ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ಹಾಗೂ ಕೆಲವು ಸಂಘದ ಕಾರ್ಯಕರ್ತರು…

ಹೊಸನಗರ

ವಸವೆ ಗ್ರಾಮದ ಬಗರ್‌ಹುಕುಂ ಸಾಗುವಳಿ ತೆರವು ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ ; ತಹಸೀಲ್ದಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ ಇತ್ತೀಚೆಗೆ ಬಗರ್‌ಹಕುಂ ಸಾಗುವಳಿದಾರರ ಅಡಿಕೆ ತೋಟವನ್ನು ನಾಶಗೊಳಿಸಿದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ರೈತಸಂಘದ ಕಾರ್ಯಕರ್ತರು ತಾಲೂಕು ಕಛೇರಿ ಆವರಣದಲ್ಲಿ ಬುಧವಾರ…

ಹೊಸನಗರ

ಹೊಸನಗರ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಹೊಸನಗರ ; 2025-26ನೇ ಸಾಲಿಗೆ ತೋಟಗಾರಿಕೆ ಇಲಾಖೆ ಹೊಸನಗರ ವತಿಯಿಂದ ತೋಟಗಾರಿಕೆ ಮಿಷನ್ ಮತ್ತು ವಿವಿಧ ಯೋಜನೆಗಳಡಿ ಸಹಾಯಧನದ ಸೌಲಭ್ಯಗಳನ್ನು ಪಡೆಯಲು ಆಸಕ್ತ ಎಲ್ಲಾ ವರ್ಗದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ‌. ಯಾವೆಲ್ಲ ಯೋಜನೆಗಳಿಗೆ…

Ripponpete

ತಮ್ಮಡಿಕೊಪ್ಪ ಸಂಪರ್ಕ ರಸ್ತೆ ಒತ್ತುವರಿ ಅಧಿಕಾರಿಗಳಿಂದ ತೆರವು

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ವೇ ನಂ 40 ಮತ್ತು 42/2 ಹಾಗೂ 57 ಇನ್ನಿತರ ಜಮೀನಿಗೆ ಸಂಪರ್ಕ ಕಲ್ಪಿಸುವ ಸಂಪರ್ಕದ ರಸ್ತೆಯನ್ನು ಒತ್ತುವರಿ ನೆಪದಲ್ಲಿ ರಸ್ತೆಗೆ…

Ripponpete

ಹದ ಮಳೆ ; ರೈತರ ಮೊಗದಲ್ಲಿ ಮಂದಹಾಸ – ಗರಿಗೆದರಿದ ಕೃಷಿ ಚಟುವಟಿಕೆ

ರಿಪ್ಪನ್‌ಪೇಟೆ ; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಇತ್ತ ಮಲೆನಾಡು ಭಾಗದಲ್ಲೂ ಸಹ ಇಂದು ಬೆಳಗ್ಗೆಯಿಂದ ಹದ ಮಳೆಯಾಗುತ್ತಿದೆ. ಮಳೆ ಪ್ರಾರಂಭವಾಗಿದ್ದರಿಂದ ಕೆಲವು ರೈತರು…

ಶಿವಮೊಗ್ಗ

ಅಡಿಕೆಯಲ್ಲಿ ಕೆಂಪು ಮೂತಿ ಹುಳುವಿನ ಬಾಧೆ ; ನಿರ್ವಹಣಾ ಕ್ರಮಗಳೇನು ?

ಶಿವಮೊಗ್ಗ ; ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಕೆಂಪು ಮೂತಿ ಹುಳು ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದು, ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ಡಾ.ನಾಗರಾಜಪ್ಪ ಅಡಿವಪ್ಪರ್,…