Farmers

ಶಿವಮೊಗ್ಗ

ಕಾಡಾನೆಗಳ ಹಾವಾಳಿ, ಲಕ್ಷಾಂತರ ರೂ. ಬೆಳೆ ನಷ್ಟ !

SHIVAMOGGA ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ನಗರದಿಂದ 9 ಕಿ.ಮೀ. ದೂರದಲ್ಲಿರುವ…

ಹೊಸನಗರ

ಅರಣ್ಯ ಸಾಗುವಳಿ ಮಾಡುತ್ತಿರುವ ರೈತರ ತಂಟೆಗೆ ಬಂದರೆ ಹುಷಾರ್ ; ತೀ.ನಾ. ಶ್ರೀನಿವಾಸ್ ಎಚ್ಚರಿಕೆ

HOSANAGARA ; ಮಲೆನಾಡಿನಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆಯನ್ನು ಬಗೆಹರಿಸದೇ ಬೆಂಗಳೂರಿನ ಅರಣ್ಯ ಭವನದಲ್ಲಿ ಕುಳಿತು ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೇ ಸ್ಥಳೀಯವಾಗಿ ವಾಸಿಸುತ್ತಿರುವ ಜನರ ಮನೆ, ಸಾಗುವಳಿ ಭೂಮಿಯನ್ನು ಸೇರಿಸಿ ಅರಣ್ಯ…

ಹೊಸನಗರ

2024-25ನೇ ಸಾಲಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

HOSANAGARA | ಕೃಷಿ ಕ್ಷೇತ್ರದಲ್ಲಿ ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಹೆಚ್ಚಿಸುವ ಹಾಗೂ 2024-25ನೇ ಸಾಲಿನ ‘ಕೃಷಿಪ್ರಶಸ್ತಿ’ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಲುವಾಗಿ ಹೊಸನಗರ ತಾಲ್ಲೂಕಿನ ರೈತ ಬಾಂಧವರಿಂದ ಆನ್‌ಲೈನ್…

Ripponpete

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ !

RIPPONPETE | ಸಾಲಬಾಧೆ ತಾಳಲಾರದೆ ರೈತನೋರ್ವ (Farmer) ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಕೆಂಚನಾಲ (Kenchanala) ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಆತ್ಮಹತ್ಯೆಗೆ ಶರಣಾದ ರೈತ. ಈತ ಕಳೆದ ವರ್ಷದ…

Ripponpete

ಯಾಂತ್ರೀಕೃತ ಭತ್ತ ನಾಟಿಯಿಂದ ಇಳುವರಿ ಹೆಚ್ಚಳ ; ಪ್ರದೀಪ್

RIPPONPETE | ಯಾಂತ್ರೀಕೃತ ಭತ್ತ ನಾಟಿ ಪದ್ದತಿಯಿಂದ ಶೇ.20 ಇಳುವರಿ ಹೆಚ್ಚಳವಾಗಲಿದೆ ಎಂದು ಧರ್ಮಸ್ಥಳ ಸಂಘದ ಹೊಸನಗರ ತಾಲೂಕು ಯೋಜನಾಧಿಕಾರಿ ಪ್ರದೀಪ್ ಹೇಳಿದರು. ಅವರು ಸೋಮವಾರ ಹುಂಚ ವಲಯದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ…

ಅಪರಾಧ ಸುದ್ದಿ

ಜಮೀನಿನಲ್ಲಿ ನೀರು ಹೋಗುವ ವಿಚಾರಕ್ಕೆ ನಡೆಯಿತು ಗಲಾಟೆ, ವಿಷ ಸೇವಿಸಿ ಆಸ್ಪತ್ರೆ ಸೇರಿದ ಸಹೋದರರು !

THIRTHAHALLI | ಜಮೀನಿಗೆ ಹೋಗುವ ನೀರಿನ ವಿಚಾರವಾಗಿ ಸಹೋದರರಿಬ್ಬರು ವಿಷ (Poisson) ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿ ಆಸ್ಪತ್ರೆ ಸೇರಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ (Aralasurali) ಗ್ರಾಪಂ…

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ | ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಡೇಟ್ ಫಿಕ್ಸ್ ಆಗಿದೆ

SHIVAMOGGA | 2024-25ನೇ ಸಾಲಿಗೆ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIR)ಯನ್ನು ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ರೈತರು ಅಡಿಕೆ,…

Agriculture

WBCIS | ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ, ಹವಾಮಾನಾಧರಿತ ಬೆಳೆ ವಿಮೆ ನೋಂದಣಿಗೆ ಇದು ಸಕಾಲ !

WBCIS:2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಅವಧಿಗೆ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಹವಮಾನಧಾರಿತ ಬೆಳೆ ವಿಮೆ ಯೋಜನೆಯಡಿ (Restructural-Weather Based Crop Insurance Scheme {R-(WBCIS)) ಶಿವಮೊಗ್ಗ ಜಿಲ್ಲೆಗೆ…

Karnataka Rain

Karnataka Rain | ಬೆಳೆಗೆ ಜೀವ ಕಳೆ ತಂದ ಮಳೆ, ಸಂತಸದಲ್ಲಿ ರೈತಾಪಿ ವರ್ಗ

Karanataka Rain | ಇಂದು ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲಾದ್ಯಂತ ಜೋರು ಮಳೆಯಾಗುತ್ತಿದ್ದು ಮಳೆಗಾಗಿ ಆಗಸದ ಕಡೆ ನೋಡುತ್ತಿದ್ದ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ. ಇನ್ನೂ ಹೈನುಗಾರಿಕೆ, ಕೃಷಿ ಬಳಕೆಗೆ ಹಾಗೂ ಕುಡಿಯುವ ನೀರಿಲ್ಲದೆ…

ಅಪರಾಧ ಸುದ್ದಿ

ತೆಂಗಿನ ಸಸಿಗಳನ್ನು ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು, ದಾಖಲಾಯ್ತು ದೂರು

Ripponpete | ಕಿಡಿಗೇಡಿಗಳು ರಾತ್ರೋರಾತ್ರಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು (Cocoanut) ಕಡಿದು ವಿಕೃತಿ ಮೆರೆದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲ್ಲೂಕಿನ ಹೆದ್ದಾರಿಪುರ (Heddaripura) ಗ್ರಾ.ಪಂ. ವ್ಯಾಪ್ತಿಯ ವಡಾಹೊಸಹಳ್ಳಿ…