
ಹೊಸನಗರ ದಸರಾ ಸಮಿತಿಗೆ ನೂತನ ಸಾರಥಿ: ಅಧ್ಯಕ್ಷರಾಗಿ ಚಂದ್ರಶೇಖರ್ ಶೇಟ್ ಆಯ್ಕೆ
ಈ ಬಾರಿಯ ಹೊಸನಗರ ದಸರಾ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ದುರ್ಗಾ ಜ್ಯುವೆಲರಿಯ ಮಾಲೀಕ ಚಂದ್ರಶೇಖರ್ ಶೇಟ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಾರಿಯ ಹೊಸನಗರ ದಸರಾ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ದುರ್ಗಾ ಜ್ಯುವೆಲರಿಯ ಮಾಲೀಕ ಚಂದ್ರಶೇಖರ್ ಶೇಟ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಹೊಸನಗರ ; ಇಲ್ಲಿನ ನೆಹರು ರಸ್ತೆಯಲ್ಲಿರುವ ಕೆ.ಎಸ್. ವಿನಾಯಕ್ ಅವರ ಮನೆಯಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ‘ವಂದೇ ಮಾತರಂ ಗಣೇಶ’ ಶೀರ್ಷಿಕೆಯಡಿ ವಿಶಿಷ್ಟ ಗಣಪತಿ ಮೂರ್ತಿಗಳ ಪ್ರದರ್ಶನ ಏರ್ಪಡಿಸಲಾಗಿದೆ. 'ವಿನಾಯಕ ಲೋಕ' ಹೆಸರಿನ ಈ ಪ್ರದರ್ಶನದಲ್ಲಿ 150ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ ಆಕರ್ಷಕ ಗಣೇಶ ವಿಗ್ರಹಗಳನ್ನು ಸಾರ್ವಜನಿಕರ ವೀಕ್ಷಣೆಗೆ ಇಡಲಾಗಿದೆ.

ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇವಾ ಸಮಿತಿ ವತಿಯಿಂದ ಆಚರಿಸಲಾಗುತ್ತಿರುವ 59ನೇ ವರ್ಷದ ಗಣೇಶೋತ್ಸವದ ಅಂಗವಾಗಿ, ಗಣಪತಿ ಮೂರ್ತಿಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ರಿಪ್ಪನ್‌ಪೇಟೆ: ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸೇವಾ ಸಮಿತಿಯ ವತಿಯಿಂದ ಕಳೆದ 59 ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ 'ಹಿಂದೂ ಮಹಾಗಣಪತಿ ಉತ್ಸವ'ವು ಈ ವರ್ಷವೂ ಅದ್ದೂರಿಯಾಗಿ ನಡೆಯಲಿದ್ದು, ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ರಿಪ್ಪನ್‌ಪೇಟೆ : ಮುಂಬರುವ ಸೆಪ್ಟೆಂಬರ್ 14ರ ಸೋಮವಾರದಂದು ಶ್ರದ್ಧಾಭಕ್ತಿಯಿಂದ ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬಕ್ಕಾಗಿ ಪಟ್ಟಣದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿದ್ದು, ವಿವಿಧ ಭಂಗಿಯ ಕಣ್ಮನ ಸೆಳೆಯುವ ಗಣಪತಿ ವಿಗ್ರಹಗಳು ಮಾರಾಟಕ್ಕೆ ಸಜ್ಜಾಗಿವೆ.

ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿರುವಾಗ, ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಯ ಕಾರ್ಯಕರ್ತರು ಮನುಷ್ಯತ್ವವೇ ಎಲ್ಲಕ್ಕಿಂತ ಶ್ರೇಷ್ಠ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈದ್ ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳಲ್ಲಿ ಧ್ವನಿವರ್ಧಕ ಅಳವಡಿಕೆ ಮಾಡುವ ಸೌಂಡ್ ಸಿಸ್ಟಂ ಮಾಲೀಕರು ಕಾರ್ಯಕ್ರಮ ಆಯೋಜಕರು ಪೊಲೀಸ್ ಇಲಾಖೆಯ ಪರವಾನಗಿ ಇಲ್ಲದೆ ಧ್ವನಿವರ್ಧಕವನ್ನು ಹಾಕುವಂತಿಲ್ಲ ಎಂದು ಹೊಸನಗರ ವೃತ್ತ ನಿರೀಕ್ಷಕ ಗೌಡಪ್ಪ ಗೌಡಪ್ಪ ಖಡಕ್ ವಾರ್ನಿಂಗ್ ನೀಡಿದರು.

ರಿಪ್ಪನ್‌ಪೇಟೆ : ಮನುಷ್ಯರಾದ ಪ್ರತಿಯೊಬ್ಬರು ನಾವು ದೇವರ ಮೇಲೆ ಶ್ರದ್ದೆ ಭಕ್ತಿಯಿಟ್ಟು ಅವನನ್ನು ಉಪಾಸನೆ ಮಾಡಿ ದೇವರ ಸಾಮಿಪ್ಯವನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸುದರ್ಶನ್ ಆಚಾರ್ಯ ಹೇಳಿದರು. ರಿಪ್ಪನ್‌ಪೇಟೆಯ ಜಿಎಸ್‌ಬಿ ಸಮಾಜ ಮಂದಿರದಲ್ಲಿ…

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯಲ್ಲಿ ನಾಗರ ಪಂಚಮಿಯ ಅಂಗವಾಗಿ ಇಂದು ಶ್ರೀನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವಗಿವು ಶ್ರದ್ದಾಭಕ್ತಿಯಿಂದ ಜರುಗಿತು. ವರ್ಷದಲ್ಲಿ ಎರಡು ಬಾರಿ ಬರುವ ನಾಗರ ಪಂಚಮಿಯಂದು ಈ ಜಾತ್ರಾ ಮಹೋತ್ಸವ…