ಹೊಸನಗರ ; ತಾಲ್ಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಹೊಸನಗರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಒತ್ತುವರಿ ಜಾಗ ತೆರವು ಕಾರ್ಯಾಚರಣೆ ನಡೆಸಿದ್ದು ಕಾರ್ಯಾಚರಣೆಯಲ್ಲಿ ಮನೆ ಧ್ವಂಸ ಮಾಡುವುದರ ಜೊತೆಗೆ…
ರಿಪ್ಪನ್‌ಪೇಟೆ ; ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗಿಡ-ಮರಗಳನ್ನು ಶಾಲೆ, ಸರ್ಕಾರಿ ಕಛೇರಿ ಸೇರಿದಂತೆ ಮನೆಯ ಸುತ್ತಮುತ್ತ ಬೆಳೆಸುವುದರಿಂದಾಗಿ ಶುದ್ದ ಗಾಳಿಯ ಸೇವನೆಯಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯವೆಂದು ಸಹಾಯಕ…
ಹೊಸನಗರ ; ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಕಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಂಚಾರಿ ದಳದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ತಲೆಮರೆಸಿಕೊಂಡ ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಅರಣ್ಯ ಸಂಚಾರಿ ದಳದ…
ತರೀಕೆರೆ ; ವಿದ್ಯುತ್ ತಂತಿ ತಗುಲಿ ಬೃಹತ್ ಕಾಡಾನೆಯೊಂದು ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ. ತಣಿಗೇಬೈಲು ಅರಣ್ಯ ವ್ಯಾಪ್ತಿಯ ಲಾಲ್ ಬಾಗ್ ರಸ್ತೆಯಲ್ಲಿ…
ಹೊಸನಗರ ; ತಾಲ್ಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 96ರಲ್ಲಿ ಮರಗಳನ್ನು ಅಕ್ರಮವಾಗಿ ಕಡತಲೆಗಳಾಗುತ್ತಿದ್ದರೂ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು ಐದಾರೂ…
ರಿಪ್ಪನ್‌ಪೇಟೆ ; ಕಾಡಿನಿಂದ ನಾಡಿನತ್ತ ಬಂದ ಜಿಂಕೆ ಮರಿಯೊಂದನ್ನು ನಾಯಿಗಳು ಬೆನ್ನಟ್ಟಿಕೊಂಡ ಬಂದ ಪರಿಣಾಮ ಜಿಂಕೆ ತಪ್ಪಿಸಿಕೊಂಡು ವಡಗೆರೆಯ ಮನೆಯೊಂದಕ್ಕೆ ನುಗ್ಗಿ ತನ್ನ ರಕ್ಷಣೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅರಣ್ಯದಿಂದ ವಡಗೆರೆ ಗ್ರಾಮದ…
ಬಾಳೆಹೊನ್ನೂರು ; ಒತ್ತುವರಿ ಮಾಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ತೆರವು ಮಾಡಿರುವ ಘಟನೆ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೊನ್ನಳ್ಳಿಯಲ್ಲಿ 33…
ರಿಪ್ಪನ್‌ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುತ್ತಳ್ಳಿ ಗ್ರಾಮದ ಸರ್ವೇ ನಂ 31ರ ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಕಂದಾಯ ಭೂಮಿಯನ್ನು ಒತ್ತುವರಿ ಮಾಡುವ ನೆಪದಲ್ಲಿ ಸ್ಥಳದಲ್ಲಿದ್ದ ಲಕ್ಷಾಂತರ…
ಎನ್.ಆರ್.ಪುರ ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಆನೆ ದಾಳಿಯಿಂದ ಇ.ಟಿ.ಎಫ್. (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿಯೋರ್ವ ಮರ ಏರಿ ಜೀವ ಉಳಿಸಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ…
ಮೂಡಿಗೆರೆ ; ಕಾಫಿ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ನಡೆದಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಫೆ.20ರ…